ಮಾರ್ಚ್ 1 ರಿಂದ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರಿ ಬದಲಾವಣೆ!

Written by Anand raj

Published on:

ಯಾಕೋ ಸರ್ಕಾರದ ಕಣ್ಣು ಜನಸಾಮಾನ್ಯರ ಮೇಲೆ ಬಿದ್ದಂತೆ ಕಾಣುತ್ತಿದೆ.ಇತ್ತೀಚಿನ ದಿನಗಳಲ್ಲಿ ಜನಸಾಮಾನ್ಯರು ಬಳಸುತ್ತಿರುವ ಎಲ್ಲಾ ವಸ್ತುಗಳ ಬೆಲೆಯೂ ಗಗನಕ್ಕೇರಿ ಕುಳಿತಿದೆ.ಆರಂಭದಲ್ಲಿ ಚಿನ್ನ ಬೆಳ್ಳಿ ಬೆಲೆ ಜಾಸ್ತಿ ಆಯ್ತು , ಆ ನಂತರದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಕೂಡ ಜಾಸ್ತಿಯಾಯಿತು , ನೋಡನೋಡುತ್ತಿದ್ದಂತೆ ತರಕಾರಿಗಳು ಮತ್ತು ಧಾನ್ಯಗಳ ಬೆಲೆಯೂ ಕೂಡ ಜಾಸ್ತಿಯಾಯ್ತು.

ಸಾಮಾನ್ಯ ಜನರು ಅಯ್ಯೋ ದೇವರೇ ಇದೇನಪ್ಪ ಇದು ಹೀಗಾಗೋಯ್ತು ಎನ್ನುತ್ತಿರುವಾಗಲೇ ಇದೀಗ ಗ್ಯಾಸ್ ಸಿಲಿಂಡರ್ ಬೆಲೆಯಲ್ಲೂ ಕೂಡ ಭಾರಿ ಹೆಚ್ಚಳವಾಗಿದೆ.ಹಾಗಾದರೆ ಗ್ಯಾಸ್ ಸಿಲಿಂಡರ್ ಬೆಲೆ ಎಷ್ಟು ಹೆಚ್ಚಾಗಿದೆ ತಿಳಿಯೋಣ ಬನ್ನಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844..

ಈ ಹಿಂದೆ ಅಂದರೆ 2020ರಲ್ಲಿ ತಿಂಗಳಿಗೆ 1 ಬಾರಿ ಅಂದರೆ ತಿಂಗಳ ಆರಂಭದ ದಿನ 1ನೇ ತಾರೀಖು ಗ್ಯಾಸ್ ಸಿಲಿಂಡರ್ ಬೆಲೆ ಬದಲಾವಣೆಯಾಗುತ್ತಿತ್ತು ಅಂದರೆ ಹೆಚ್ಚು ಅಥವಾ ಕಡಿಮೆಯಾಗುತ್ತಿತ್ತು .ಆದರೆ 2021 ರಲ್ಲಿ ಪ್ರತಿ ತಿಂಗಳಲ್ಲಿ 2 ರಿಂದ 3 ಬಾರಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬದಲಾವಣೆ ಆಗುತ್ತಿದೆ.ಇದೀಗ ಫೆಬ್ರವರಿ ತಿಂಗಳಿನಲ್ಲೇ ಸತತವಾಗಿ 3ನೇ ಬಾರಿಗೆ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಹೆಚ್ಚಳವಾಗಿದೆ.

ಭಾರತದ ಇತ್ತೀಚಿನ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಅಡುಗೆ ಅನಿಲ ದರಗಳು ತಿಂಗಳಲ್ಲಿ 3 ಬಾರಿ ಏರಿಕೆಯಾಗಿವೆ.ಫೆಬ್ರವರಿ 4 ಮತ್ತು ಫೆಬ್ರವರಿ 14 ರಂದು ಕೂಡ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಾಗಿತ್ತು.ಇದೀಗ ಇಂದು ಮತ್ತೆ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 25ರೂಪಾಯಿಗಳು ಏರಿಕೆಯಾಗಿದ್ದು.ಫೆಬ್ರವರಿ ತಿಂಗಳೊಂದರಲ್ಲೇ ಸುಮಾರು 100ರೂಪಾಯಿಯಷ್ಟು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಾಗಿದೆ.ಅಲ್ಲಿಗೆ ಈಗ 14.2 ಕೆಜಿ ತೂಕದ ಮನೆಗೆ ಬಳಸುವ ಅಡುಗೆ ಅನಿಲ ಸಿಲಿಂಡರ್ ಬೆಲೆ 794 ರೂಪಾಯಿಯಾಗಿದೆ.

ಕಚ್ಚಾ ತೈಲದ ಬೆಲೆ ಏರಿಕೆಯಾಗುತ್ತಿರುವುದರಿಂದ ಪೆಟ್ರೋಲ್ , ಡೀಸೆಲ್ ಬೆಲೆ ಜೊತೆಗೆ ಇದೀಗ ಗ್ಯಾಸ್ ಸಿಲಿಂಡರ್ ಬೆಲೆಯೂ ಏರಿಕೆಯಾಗುತ್ತಿದೆ.ಡಿಸೆಂಬರ್ ನಿಂದ ಇಲ್ಲಿಯವರೆಗೂ ಸುಮಾರು 200 ರೂಪಾಯಿ ಏರಿಕೆಯಾಗಿದೆ.ಇದೇ ರೀತಿ ಮುಂದುವರಿದರೆ ನಿಜಕ್ಕೂ ಜನ ಸಾಮಾನ್ಯರಿಗೆ ಭಾರಿ ಕಷ್ಟವಾಗುತ್ತದೆ.ಈ ಬೆಲೆ ಏರಿಕೆಯ ಬಗ್ಗೆ ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನು ನಮ್ಮ ಕಾಮೆಂಟ್ ಬಾಕ್ಸ್ ನಲ್ಲಿ ತಿಳಿಸಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844..

ಧನ್ಯವಾದಗಳು.

Related Post

Leave a Comment