ಮೂಗಿನಲ್ಲಿ ರಕ್ತ ಸೋರಲು ಶುರುವಾದರೆ ತಕ್ಷಣ ಹೀಗೆ ಮಾಡಿ!

Written by Anand raj

Published on:

ಮೂಗಿನಲ್ಲಿ ರಕ್ತ ಬರಲು ಶುರುವಾದರೆ ಸಾಮಾನ್ಯವಾಗಿ ಭಯವುಂಟಾಗುತ್ತದೆ. ಯಾವುದೇ ಸೂಚನೆ ಇಲ್ಲದೇ ನೋವು ಕಾಣಿಸಿಕೊಂಡು ರಕ್ತ ಬರಲು ಶುರುವಾಗಿ ಬಿಡುತ್ತದೆ.ಇದಕ್ಕೆ ಹಲವಾರು ಕಾರಣಗಳಿವೆ ಅಂತಹ ಕೆಲವೊಂದಿಷ್ಟು ಮುಖ್ಯ ಕಾರಣಗಳ ಬಗ್ಗೆ ತಿಳಿದುಕೊಳ್ಳೋಣ ಬನ್ನಿ.ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.

ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844..

ಕೆಲವರಿಗೆ ಮೂಗಿನಲ್ಲಿ ಬೆರಳು ಹಾಕುವ ಅಭ್ಯಾಸ ಇರುತ್ತದೆ. ಉಗುರು ಉದ್ದಾವಾಗಿದ್ದರೆ ಉಗುರು ತಾಗಿ ಗಾಯವಾಗಿ ರಕ್ತ ಬರುವ ಸಂಭವ ಹೆಚ್ಚಾಗಿರುತ್ತದೆ.ಚಳಿಗಾಲದಲ್ಲಿ ಅಥವಾ ಹೊರಗಡೆ ನೀರು ಮತ್ತು ಆಹಾರ ಸೇವನೆ ಮಾದುವುದರಿಂದ ಅಲರ್ಜಿ ಮತ್ತು ಶೀತದಂಥಹ ಸಮಸ್ಯೆ ಉಂಟಾಗುವುದರಿಂದ ಸೀನು ಶುರುವಾಗುತ್ತದೆ ಇದರಿಂದಾಗಿ ಮೂಗು ಹಿಂಡುವಂತೆ ಆಗಿ ರಕ್ತ ಸೋರಬಹುದು.

ಬೇಸಿಗೆ ಕಾಲದಲ್ಲಿ ಸುಡು ಬಿಸಿಲಿನ ಬಿಸಿ ವಾತಾವರಣಕ್ಕೆ ಮೂಗಿನ ತೆಳುವಾದ ಪದರ ಒಡೆದು ರಕ್ತ ಸೋರಬಹುದು ಹಾಗಾಗಿ ಬೇಸಿಗೆಯಲ್ಲಿ ಹೆಚ್ಚು ನೀರನ್ನು ಕುಡಿಯುವುದನ್ನು ಅಭ್ಯಾಸ ಮಾಡಿಕೊಳ್ಳಿ.ಮೂಗಿನ ಬೇರೆ ಆರೋಗ್ಯ ಸಮಸ್ಯೆಗಳಿಗಾಗಿ ಔಷಧಿಗಳನ್ನು ಉಪಯೋಗ ಮಾಡಿದರೆ ಅದರಿಂದ ಅಲರ್ಜಿ ಉಂಟಾಗಿ ರಕ್ತ ಸೋರಬಹುದು.ಮೂಗಿನ ಒಳಗೆ ಗಾಯ ಅಥವಾ ಸೋಂಕುಗಳಾದರೆ ರಕ್ತ ಸೋರುತ್ತದೆ.ಇನ್ನು ಬೇರೆ ಯಾವುದೇ ಕಾರಣಗಳಿಂದ ಮೂಗಿನಲ್ಲಿ ರಕ್ತ ಸೋರಲು ಶುರುವಾದರೆ ತಡಮಾಡದೇ ವೈದ್ಯರನ್ನು ಸಂಪರ್ಕಿಸಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844..

ಧನ್ಯವಾದಗಳು.

Related Post

Leave a Comment