ಬಿಗ್ ಬಾಸ್ ನಲ್ಲಿ ಯಶ್ ಬಗ್ಗೆ ಅಚ್ಚರಿಯ ವಿಚಾರ ಬಿಚ್ಚಿಟ್ಟ ನಿಧಿಸುಬ್ಬಯ್ಯ ಹೇಳಿದ್ದೇನು ಗೊತ್ತಾ?

Written by Anand raj

Published on:

ರಾಕಿಂಗ್ ಸ್ಟಾರ್ ಯಶ್ ಅವರು ಸ್ಯಾಂಡಲ್ ವುಡ್ ಮಾತ್ರವಲ್ಲದೇ ಟಾಲಿವುಡ್ , ಬಾಲಿವುಡ್ ನಲ್ಲೂ ಕೂಡ ಈಗ ಯಶ್ ರವರದ್ದೆ ಹವಾ.ಇನ್ನೂ ಬಿಗ್ ಬಾಸ್ ಗೆ ಬಂದಿರುವ ನಿಧಿ ಸುಬ್ಬಯ್ಯನವರು ಯಶ್ ರವರು ಅವರ ಮನೆಗೆ ಬಂದು ಮಾಡಿದ ಅಚ್ಚರಿಯ ಕೆಲಸದ ಬಗ್ಗೆ ಬಿಗ್ ಬಾಸ್ ನಲ್ಲಿ ಬಿಚ್ಚಿಟ್ಟಿದ್ದಾರೆ.ಈ ವಿಷಯ ಕೇಳುತ್ತಿದ್ದಂತೆಯೇ ಹಲವಾರು ಯಶ್ ಅಭಿಮಾನಿಗಳು ಶಾಕ್ ಆಗಿದ್ದಾರೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಬಿಗ್ ಬಾಸ್ ನಲ್ಲಿ ನಿಧಿ ಸುಬ್ಬಯ್ಯ ಅವರು ಯಶ್ ಅವರ ಬಗ್ಗೆ ಅಚ್ಚರಿಯ ವಿಷಯವನ್ನು ಬಿಚ್ಚಿಟ್ಟಿದ್ದಾರೆ.ಬಿಗ್ ಬಾಸ್ 8ರ ಎರಡನೇ ದಿನದ ರಾತ್ರಿ ನಿಧಿ ಸುಬ್ಬಯ್ಯ ಮಾತನಾಡುತ್ತಾ “ನಾನು ಮೈಸೂರಿನ ಕಾಲೇಜಿನಲ್ಲಿ ಓದುತ್ತಿದ್ದಾಗ ರೋಸ್ ಡೇ ದಿನ ನನಗೆ 50 ರಿಂದ 60 ರೋಸ್ ಗಳು ಬರುತ್ತಿದ್ದವು.ಇದರ ಬಗ್ಗೆ ನಾನು ಅಸಮಾಧಾನ ಹೊರಹಾಕುತ್ತಿದ್ದೆ
ಆದರೆ ಒಂದು ದಿನ ನನ್ನ ಬಗ್ಗೆ ಯಾರು ಏನು ಹೇಳಿದರೋ ಗೊತ್ತಿಲ್ಲ ಒಂದು ಅವಗಡವೆ ನಡೆದು ಹೋಗಿತ್ತು.

ನಾನು ಅಜ್ಜಿಯ ಮನೆಯಲ್ಲಿ ಉಳಿದುಕೊಳ್ಳುತ್ತಿದ್ದೆ ,ಯಾರೋ ನನಗೆ ಪಾಠ ಕಲಿಸ ಬೇಕು ಎನ್ನುವ ಕಾರಣಕ್ಕಾಗಿ ನನ್ನ ಬಗ್ಗೆ ಫಿಟಿಂಗ್ ಇಟ್ಟಿದ್ದರು.ನಮ್ಮ ಅಜ್ಜಿಯ ಮನೆ ಬಳಿ 4 ಬೈಕ್ ಗಳಲ್ಲಿ 8 ಜನರು ಬಂದಿದ್ದರು.ನಾನು ಮಲಗುವ ಕೋಣೆ ಎಂದುಕೊಂಡು ಮಾಲಿ ಪಟಾಕಿಯನ್ನು ಹಚ್ಚಿ ಎಸೆದಿದ್ದರು ಆದರೆ ಅದು ಅಜ್ಜಿಯ ಕೋಣೆಯಾಗಿತ್ತು.ಅಜ್ಜಿ ಕೋಣೆಯ ಕರ್ಟನ್ ಎಲ್ಲವೂ ಸುಟ್ಟು ಹೋಗಿತ್ತು ಆದರೆ ಆ ಪಟಾಕಿ ಎಸೆದವರು ಯಾರು ಎಂದು ಗೊತ್ತೇ ಇರಲಿಲ್ಲ.

ಓದು ಮುಗಿದ ಮೇಲೆ ನಾನು ನಟನೆಗೆ ಬಂದೆ ,ಒಂದು ದಿನ ಒಬ್ಬ ವ್ಯಕ್ತಿ ಬಂದು ನಿನ್ನ ಬಳಿ ಕ್ಷಮೆ ಕೇಳಬೇಕು ಎಂದರು.ನಾನು ಅಚ್ಚರಿಗೊಂಡು ಯಾಕೆ? ಎಂದು ಕೇಳಿದೆ.ಆಗ ಅವರು ಆ ಮಾಲಿ ಪಟಾಕಿಯ ಘಟನೆ ಹೇಳಿದರು. ಆ ಪಟಾಕಿಯ ಎಸೆದದ್ದು ನಾನೇ ಎಂದು ತಿಳಿಸಿದರು” .

ಆ ವ್ಯಕ್ತಿ ಬೇರ್ಯಾರೂ ಅಲ್ಲ ನಟ ಯಶ್ ಎಂದು ನಿಧಿ ಅಚ್ಚರಿಯ ವಿಚಾರವನ್ನು ಬಿಚ್ಚಿಟ್ಟಿದ್ದಾರೆ.ಈ ಬಾರಿಯ ಬಿಗ್ ಬಾಸ್ ಸೀಸನ್ 8 ರ ಸ್ಪರ್ಧಿಗಳಲ್ಲಿ ನಿಮಗೆ ಯಾರು ಇಷ್ಟ ಹಾಗೂ ಯಾರು ಗೆಲ್ಲಬೇಕು ಎಂದು ಕಾಮೆಂಟ್ ಮಾಡಿ ತಿಳಿಸಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಧನ್ಯವಾದಗಳು.

Related Post

Leave a Comment