ಆಮ್ಲ ಕಾಗಿ ದೇಹದ ಆರೋಗ್ಯಕ್ಕೆ ಉತ್ತಮ ಔಷಧಿಯಾಗಿ ಸಹಾಯ ಮಾಡುತ್ತದೆ. ಕೆಲವರು ಇದನ್ನು ಉಪ್ಪಿನಕಾಯಿ ಹಾಕಿಕೊಂಡು ತಿನ್ನುತ್ತಾರೆ ಹಾಗೂ ಇನ್ನು ಕೆಲವರು ರಸಾಯನವನ್ನು ಮಾಡಿಕೊಂಡು ಕುಡಿಯುತ್ತಾರೆ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಆಮ್ಲ ಕಾಯಿ ಆರೋಗ್ಯವಾಗಿರಲು ತುಂಬಾ ಸಹಾಯ ಮಾಡುತ್ತದೆ.ಆಮ್ಲ ಕಾಯಿಯನ್ನು ಖಾಲಿ ಹೊಟ್ಟೆಯಲ್ಲಿ ತಿಂದರೆ ಅನೇಕ ಪಯೋಜನಗಳು ದೇಹಕ್ಕೆ ಸಿಗುತ್ತದೆ. ಇದರಲ್ಲಿ ಅನೇಕ ವಿಟಮಿನ್ಸ್ ಮತ್ತು ಫೈಬರ್ ಅಂಶ ಇರುವುದರಿಂದ ಆರೋಗ್ಯಕ್ಕೆ ಒಳ್ಳೆಯದು.
ಆಮ್ಲ ಜ್ಯೂಸ್ ಕುಡಿಯುವುದರಿಂದ ಜೀರ್ಣ ಕ್ರಿಯೆ ಶಕ್ತಿ ಹೆಚ್ಚಾಗುತ್ತದೆ. ಇದನ್ನು ಸೇವಿಸುವುದರಿಂದ ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ. ಅಷ್ಟೇ ಅಲ್ಲದೆ ಹೊಟ್ಟೆಯು ಶುದ್ದಿಯಾಗುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ.ಆಮ್ಲ ಜ್ಯೂಸ್ ಕುಡಿಯುವುದರಿಂದ ಕೆಮ್ಮು ನೆಗಡಿ ಸಮಸ್ಯೆ ಬರುವುದಿಲ್ಲ.
ಪ್ರತಿದಿನ ಒಂದು ಗ್ಲಾಸ್ ಆಮ್ಲ ಜ್ಯೂಸ್ ಕುಡಿದರೆ ದೇಹದಲ್ಲಿ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ.ಆಮ್ಲ ಜ್ಯೂಸ್ ಜೊತೆಗೆ ಜೇನುತುಪ್ಪ ಸೇರಿಸಿ ಕುಡಿದರೆ ಕೂದಲು ದಟ್ಟವಾಗಿ ಮತ್ತು ಸ್ಮೂತ್ ಆಗಿ ಇರುತ್ತದೆ.
ಆಮ್ಲ ಜ್ಯೂಸ್ ಕುಡಿಯುವುದರಿಂದ ದೇಹಕ್ಕೆ ಒಳ್ಳೆಯ ಎನರ್ಜಿ ಸಿಗುತ್ತದೆ ಹಾಗೂ ಇದರಿಂದ ಕಣ್ಣಿನ ಸಮಸ್ಯೆಯಿದ್ದರೂ ನಿವಾರಣೆಯಾಗುತ್ತದೆ.ಇದು ಗ್ಯಾಸ್ಟಿಕ್ ಸಮಸ್ಸೆ, ಪೈಲ್ಸ್ ಸಮಸ್ಸೆಯನ್ನು ನೀವಾರಿಸುತ್ತದೆ.ಮೊಡವೆ ಸಮಸ್ಸೆ ಇರುವವರು ಆಮ್ಲ ಜ್ಯೂಸ್ ಅನ್ನು ಕಾಟನ್ ಇಂದ ಮುಖಕ್ಕೆ ಹಚ್ಚಿದರೆ ಮೊಡವೆ ಎಲ್ಲಾ ಮಾಯವಾಗುತ್ತದೆ.