ಲವಂಗವನ್ನು ಸಾಮಾನ್ಯವಾಗಿ ಅಡುಗೆಗೆ ಬಳಸುತ್ತಾರೆ. ಲವಂಗವನ್ನು ಸೇವಿಸುವುದರಿಂದ ದೇಹದ ಆರೋಗ್ಯ ಸಮಸ್ಯೆಯನ್ನು ನಿವಾರಣೆ ಮಾಡಿಕೊಳ್ಳಬಹುದು. ಇದನ್ನು ಹೆಚ್ಚಾಗಿ ಅಡುಗೆ ರುಚಿಗಾಗಿ ಬಳಸಲಾಗುತ್ತದೆ. ಲವಂಗ ದೇಹದ ಒತ್ತಡವನ್ನು ದೂರ ಮಾಡಿ ದೇಹವನ್ನು ಸಮಸ್ಥಿತಿಗೆ ತರುವ ಗುಣವನ್ನು ಹೊಂದಿದೆ. ಲವಂಗ ಶುಂಠಿ, ಏಲಕ್ಕಿ, ಪುದಿನ ಬಳಸಿ ಚಹಾ ಮಾಡಿ ಕುಡಿಯಬಹುದು.ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844..
ಆದ್ದರಿಂದ ದೇಹವನ್ನು ಒತ್ತಡದಿಂದ ನಿವಾರಣೆ ಮಾಡಿಕೊಳ್ಳಬಹುದು ಹಾಗೂ ಕೆಲವರಿಗೆ ಪ್ರಯಾಣ ಮಾಡುವಾಗ ವಾಂತಿ ಮಾಡುವ ಸಮಸ್ಯೆ ಇರುತ್ತದೆ ಇಲ್ಲ ಅಂದರೆ ತಿಂದ ಆಹಾರ ಜೀರ್ಣವಾಗದೆ ಪಿತ್ತದಿಂದ ವಾಂತಿ ಬರುವ ಸಾಧ್ಯತೆ ಜಾಸ್ತಿ ಜನರಲ್ಲಿ ಕಾಣಿಸಿಕೊಳ್ಳುತ್ತದೆ. ಇದಕ್ಕೆ ಲವಂಗ ಸೇವಿಸುವುದು ಉತ್ತಮ. ಅಷ್ಟೇ ಅಲ್ಲದೆ ಇದನ್ನು ಆಯುರ್ವೇದದಲ್ಲೂ ಸಹ ಬಳಸಲಾಗುತ್ತದೆ. ನೀವು ಬಳಸುವ ಹೆಚ್ಚಿನ ಟೂಥ್ ಪೇಸ್ಟ್ ಗಳಲ್ಲಿ ಲವಂಗವನ್ನು ಬಳಸಲಾಗುತ್ತದೆ.
ಯಾಕೆಂದರೆ ಇದು ಹಲ್ಲಿನ ಆರೋಗ್ಯವನ್ನು ಉತ್ತಮಗೊಳಿಸುತ್ತದೆ. ಹಲ್ಲು ನೋವು ಬಂದರೆ ಲವಂಗವನ್ನು ನೋವು ಇರುವ ಜಾಗಕ್ಕೆ ಇಟ್ಟುಕೊಂಡರೆ ನೋವು ನಿವಾರಣೆಯಾಗುತ್ತದೆ. 2 ಲವಂಗಕ್ಕೆ ಎರಡು ಚಮಚ ನಿಂಬೆರಸವನ್ನು ಸೇರಿಸಿ ಹಲ್ಲುಗಳಲ್ಲಿ ಇಟ್ಟುಕೊಂಡರೆ ನೋವು ಕಡಿಮೆಯಾಗುತ್ತದೆ. ಅಷ್ಟೇ ಅಲ್ಲದೆ ಹಲ್ಲುಗಳಲ್ಲಿ ಇರುವ ಬ್ಯಾಕ್ಟೀರಿಯ ಹೊರಬರುತ್ತದೆ.ಬಾಯಿಯ ದುರ್ವಾಸನೆಯನ್ನು ನಿವಾರಣೆ ಮಾಡುತ್ತದೆ. ಪ್ರತಿದಿನ ಲವಂಗ ಮತ್ತು ಏಲಕ್ಕಿಯನ್ನು ತಿನ್ನುವುದರಿಂದ ಬಾಯಿಯಲ್ಲಿ ಬರುವಂತಹ ದುರ್ವಾಸನೆ ಕಡಿಮೆಯಾಗುತ್ತದೆ. ಬಾಯಲ್ಲಿ ಉಣ್ಣು ಆಗಿದ್ದರೆ ಎರಡು ಲವಂಗವನ್ನು ಸ್ವಲ್ಪ ಜಜ್ಜಿ ಬಾಯಲ್ಲಿ ಇಟ್ಟುಕೊಂಡು ಬಾಯಿಯಲ್ಲಿರುವ ಎಂಜಲನ್ನು ಉಗುಳಿ. ಇದರಿಂದ ಬಾಯಿಯ ಉಣ್ಣು ನಿವಾರಣೆ ಆಗುತ್ತದೆ.
ಸ್ವಲ್ಪ ಬಿಸಿ ನೀರಿಗೆ ಲವಂಗದ ಎಣ್ಣೆ ಹಾಕಿ ಕುಡಿದರೆ ಶೀತ ನಿವಾರಣೆಯಾಗುತ್ತದೆ. ಎರಡು ಲವಂಗವನ್ನು ಜಜ್ಜಿ ಸಾಸಿವೆ ಎಣ್ಣೆಯಲ್ಲಿ ಹಾಕಿ ಮಿಶ್ರಣ ಮಾಡಬೇಕು ನಂತರ ಅದನ್ನು ಕತ್ತು ನೋವು ಇರುವ ಜಾಗಕ್ಕೆ ಹಚ್ಚಿ ಮಸಾಜ್ ಮಾಡಿಕೊಂಡರೆ ಕತ್ತು ನೋವು ನಿವಾರಣೆಯಾಗುತ್ತದೆ. ಗ್ಯಾಸ್ಟಿಕ್ ಸಮಸ್ಯೆಗೆ ಪ್ರತಿದಿನ ಎರಡು ಲವಂಗವನ್ನು ನೀರಿನಲ್ಲಿ ಹಾಕಿ ಕುದಿಸಿ ಕೊಳ್ಳಬೇಕು ನಂತರ ತಣ್ಣಗೆ ಆದ ಮೇಲೆ ಕುಡಿಯಬೇಕು. ಇದರಿಂದ ಗ್ಯಾಸ್ಟಿಕ್ ಸಮಸ್ಯೆ ದೂರವಾಗುತ್ತದೆ. ಅಷ್ಟೇ ಅಲ್ಲದೇ ಪ್ರತಿದಿನ ಲವಂಗ ಸೇವನೆ ಮಾಡುವುದರಿಂದ ದೇಹಕ್ಕೆ ಆರೋಗ್ಯಕರ ಲಾಭ ಸಿಗುತ್ತದೆ.