ವಾರದಲ್ಲೇ ಹೊಟ್ಟೆಯ ಕೊಬ್ಬು ಕರಗಿಸುವ ಅದ್ಭುತ ಮನೆಮದ್ದು

Written by Anand raj

Published on:

ಕೊಬ್ಬು ಜಾಸ್ತಿ ಆದಷ್ಟು ಹೃದಯಸತ್ತಂಬನ, ಬುದ್ದಿಮಾಧ್ಯತೆ, ಪಾರ್ಶುವಾಯು ಮೊದಲಾದ ತೊಂದರೆಗಳು ಬರುವ ಸಾಧ್ಯತೆ ಇದೆ.ಅದರಿಂದ ಹೊಟ್ಟೆಯ ಕೊಬ್ಬನ್ನು ಕರಗಿಸಿ ಸೂಕ್ತವಾದ ದೇಹದ ತೂಕವನ್ನು ಪಡೆಯುವುದು ಸೌಂದರ್ಯದ ದೃಷ್ಟಿಯಿಂದ ಮಾತ್ರವಲ್ಲ ಅರೋಗ್ಯ ದೃಷ್ಟಿಯಿಂದಲೂ ಅನಿವಾರ್ಯ. ದಿನಕ್ಕೆ 8 ಲೋಟ ನೀರು ಕುಡಿಯಬೇಕು ಎಂಬ ಕಟ್ಟುಪಡುಗಳನ್ನು ಬಿಟ್ಟು ಬಿಡಿ.ಬೆಳಗ್ಗಿನ ಉಪಹಾರ, ಮದ್ಯಾಹ್ನದ ಊಟ ಇಲ್ಲದ ಕಾರಣ ಊಟ ಬೇಕು ಅನಿಸುತ್ತದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9538855512 ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9538855512 call/ whatsapp

ಹೀಗೆ ಬಂದಾಗ 1 ಲೋಟ ನೀರು ಕುಡಿಯಿರಿ. ಇಡೀ ದಿನ ಕುಡಿಯುತ್ತ ಇರಿ, ಎಷ್ಟು ಸಾಧ್ಯವೋ ಅಷ್ಟು ಹೆಚ್ಚು ನೀರು ಕುಡಿಯಿರಿ.ಹಸಿ ಶುಂಠಿ ಜೀರ್ಣ ಶಕ್ತಿಯನ್ನು ಹೆಚ್ಚಿಸುತ್ತದೆ ಅದರೆ ಇದರಿಂದ ದೇಹದ ಉಷ್ಣತೆ ಜಾಸ್ತಿಯಾಗುತ್ತದೆ. ದೇಹದ ಬಿಸಿಯನ್ನು ಏರಿಸುವ ಮೂಲಕ ದೇಹದಲ್ಲಿ ಸಂಗ್ರವಾಗಿದ್ದ ಕೊಬ್ಬು ಕರಗಲು ನೇರವಾಗುತ್ತದೆ.ಸೊಂಟದ ಸುತ್ತ ಹೀಗೆ ಸಂಗ್ರಹವಾಗಿರುವ ಕೊಬ್ಬು ಎಷ್ಟು ವರ್ಷಗಳಿಂದ ಸಂಗ್ರಹವಾಗಿರಬಹುದು.

ಶುಂಠಿಯ ನಿಯಮಿತ ಸೇವನೆಯಿಂದಾಗಿ ನಿಧಾನವಾಗಿ ಕರಾಗುತ್ತದೆ. ಜೊತೆಗೆ ಶುಂಠಿಯ ಸೇವನೆಯಿಂದ ದೇಹದಲ್ಲಿ ಒತ್ತಡದ ಕಾರಣದಿಂದ ಉತ್ಪತ್ತಿಯಾಗುವ ಕಾರ್ಟಿಸೋಲ್ ತಡೆಯಬಹುದು. ಇದರಿಂದ ರಕ್ತದಲ್ಲಿರುವ ಹೆಚ್ಚಿನ ಸಕ್ಕರೆ ಅಂಶವನ್ನು ಕಡಿಮೆ ಮಾಡುತ್ತದೆ.ಕೊಬ್ಬನ್ನು ಕಡಿಮೆ ಮಾಡಲು ಮನೆಮದ್ದನ್ನು ಹೇಗೆ ಮಾಡುವುದೆಂದರೆ,ಒಂದು ಲೋಟ ನೀರನ್ನು ಚೆನ್ನಾಗಿ ಕುದಿಸಿ,1 ಹಸಿ ಶುಂಠಿಯನ್ನು ಜಜ್ಜಿ ಹಾಕಿ 10 ನಿಮಿಷ ಸಣ್ಣ ಉರಿಯಲ್ಲಿ ಕುದಿಸಿ.

ನಂತರ ಕುಡಿಯುವ ಸಂದರ್ಭದಲ್ಲಿ ಒಂದು ಚಮಚ ಜೇನು ಮತ್ತು ಒಂದು ಚಮಚ ನಿಂಬೆರಸವನ್ನು ಸೇರಿಸಿ ಕುಡಿಯಿರಿ. ದಿನಕ್ಕೆ ಎರಡು ಬಾರಿ ಈ ಕಷಾಯವನ್ನು ಕುಡಿಯುವುದರಿಂದ ಕೊಬ್ಬಿನ ಅಂಶ ಕಡಿಮೆಯಾಗುತ್ತದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9538855512 ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9538855512 call/ whatsapp

Related Post

Leave a Comment