ಚಿಕ್ಕು ಹಣ್ಣು ಈ ಕಾಯಿಲೆ ಇದ್ದವರು ಹೀಗೆ ಸೇವಿಸಿ ನೋಡಿ ಯಾಕೇಂದರೆ!

Written by Anand raj

Published on:

ಮಕ್ಕಳು ಮತ್ತು ವಯಸ್ಸಾದವರು ಚಿಕ್ಕು ಹಣ್ಣನ್ನು ಇಷ್ಟ ಪಡುತ್ತಾರೆ.ಈ ಹಣ್ಣಿನಿಂದ ಮಾಡಿದ ಜ್ಯೂಸ್ ಕೂಡ ಕೆಲವರಿಗೆ ಇಷ್ಟ ಆಗುತ್ತದೆ.ಏಕೆಂದರೆ ಈ ಹಣ್ಣು ತುಂಬಾ ರುಚಿಕರ ಮತ್ತು ಸಿಹಿ ಹೊಂದಿರುವುದು. ಈ ಹಣ್ಣನ್ನು ಚಿಕ್ಕು, ಸಪೋಟ ಎಂದು ಕರೆಯುತ್ತಾರೆ. ಸಾಕಷ್ಟು ಜನರಿಗೆ ಗೊತ್ತಿಲ್ಲದ ಆರೋಗ್ಯದ ಪ್ರಯೋಜನಗಳು ಈ ಹಣ್ಣಿನಲ್ಲಿ ಅಡಗಿದೆ. ಮುಖ್ಯವಾಗಿ ದೇಹದಲ್ಲಿ ಕ್ಯಾನ್ಸರ್ ಜೀವಕೋಶ ಬೆಳವಣಿಗೆಗೆ ಹಾಗೂ ಸಂತತಿಯನ್ನು ಸಪೋಟ ಹಣ್ಣು ತಡೆಯುತ್ತದೆ. ಈ ಬಾರಿ ಹಲವಾರು ಸಂಶೋಧನೆಗಳು ಕೂಡ ತಮ್ಮ ವರದಿಯಲ್ಲಿ ಖಚಿತ ಪಡಿಸಿವೆ.ಸಾದ್ಯವಾದರೆ ಪ್ರತಿದಿನ ಇಂದು ಸಪೋಟ ಹಣ್ಣು ಸೇವನೆ ಮಾಡಿದರೆ ಒಳ್ಳೆಯದು.ಈ ಹಣ್ಣಿನ ಅರೋಗ್ಯ ಪ್ರಯೋಜನಕರಿ ಬಗ್ಗೆ ತಿಳಿದುಕೊಳ್ಳನ ಬನ್ನಿ.’

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap

1, ನೈಸರ್ಗಿಕವಾಗಿ ಉರಿಯೂತ ಶಮನಕಾರಿ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣವನ್ನು ಹೊಂದಿರುವ ಈ ಸಪೋಟ ಹಣ್ಣು ಕಿರಿ ಕಿರಿ ಉಂಟು ಮಾಡುವ ಹೊಟ್ಟೆ ಸಮಸ್ಸೆಯನ್ನು ಶಮನ ನೀಡುವುದು. ಮುಖ್ಯವಾಗಿ ಗ್ಯಾಸ್ಟ್ರಿಕ್ ಮತ್ತು ಹೊಟ್ಟೆ ಉಬ್ಬರ ದಂತಹ ಸಮಸ್ಯೆಗಳನ್ನು ಇದು ನಿವಾರಿಸುತ್ತದೆ.2, ಮಲಬದ್ಧತೆ ಸಮಸ್ಯೆ ಇರುವವರಿಗೆ ಹಾಗೂ ಜೀರ್ಣಕ್ರಿಯೆ ಸಮಸ್ಯೆ ಇರುವವರಿಗೆ ಈ ಹಣ್ಣನ್ನು ಸೇವನೆ ಮಾಡಿದರೆ ಪರಿಹಾರ ಕಾಣಬಹುದು.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap

3,ಚಿಕ್ಕು ಹಣ್ಣಿನಲ್ಲಿ ಸಾಕಷ್ಟು ಪ್ರಮಾಣದಲ್ಲಿ ಖನಿಜಾಂಶಗಳಾಗಿ ಇರುವ ಕಾಲ್ಸ್ಸಿಯಂ, ಪೋಸ್ಪರಸ್, ತಾಮ್ರ ಮತ್ತು ಕೊಬ್ಬಿನಂಶ ಮೂಳೆಗಳನ್ನು ಬಲ ಗೊಳಿಸುವುದು.ಸಾದ್ಯವಾದರೆ ದಿನಕ್ಕೊಂದು ಚಿಕ್ಕು ಹಣ್ಣು ಸೇವನೆ ಮಾಡಿ ಇದರಿಂದ ನಿಮ್ಮ ದೇಹದಳ್ಳಿ ಇರುವ ಮೂಳೆಗಳ ಅರೋಗ್ಯ ಚೆನ್ನಾಗಿ ಇರುತ್ತದೆ.4,ಇದರಲ್ಲಿ ವಿಟಮಿನ್ಸಿ ಸಿ ಅಂಶ ಹೆಚ್ಚಾಗಿ ಇರುವುದರಿಂದ ತ್ವಚೆ ಕಾಂತಿ ಹೆಚ್ಚಾಗುತ್ತದೆ.5, ಚಿಕ್ಕು ಹಣ್ಣು ದೇಹದ ಶಕ್ತಿಯನ್ನು ವೃದ್ಧಿಸಲು ತುಂಬಾನೇ ಸಹಕಾರಿ.ಮುಖ್ಯವಾಗಿ ಮಕ್ಕಳಿಗೆ ಮತ್ತು ಗರ್ಭಿಣಿಯಾರಿಗೆ ಇದು ತುಂಬಾನೇ ಒಳ್ಳೆಯದು.

Related Post

Leave a Comment