ಶುಂಠಿ ಕಷಾಯ ಸಕ್ಕರೆ ಕಾಯಿಲೆ ಇದ್ದವರು ಸೇವಿಸಬಹುದಾ?

Written by Anand raj

Updated on:

ಎಲ್ಲರ ಮನೆಯಲ್ಲೂ ಸಾಮಾನ್ಯವಾಗಿ ಶುಂಠಿ ಇದ್ದೇ ಇರುತ್ತದೆ, ಖಾಲಿ ಹೊಟ್ಟೆಯಲ್ಲಿ ಶುಂಠಿ ಕಷಾಯವನ್ನು ಸೇವಿಸುವುದರಿಂದ ಹಲವು ಬಗೆಯ ಆರೋಗ್ಯ ಸಮಸ್ಯೆಗಳಿಂದ ನೀವು ದೂರ ಇರಬಹುದಾಗಿದೆ.ಎಲ್ಲರ ಮನೆಯಲ್ಲೂ ಸಾಮಾನ್ಯವಾಗಿ ಶುಂಠಿ  ಇದ್ದೇ ಇರುತ್ತದೆ, ಖಾಲಿ ಹೊಟ್ಟೆಯಲ್ಲಿ ಶುಂಠಿ ರಸವನ್ನು ಸೇವಿಸುವುದರಿಂದ ಹಲವು ಬಗೆಯ ಅರೋಗ್ಯ  ಸಮಸ್ಯೆಗಳಿಂದ ನೀವು ದೂರ ಇರಬಹುದಾಗಿದೆ. ಗಂಟಲಿನ ಕಿರಿಕಿರಿ ದೂರಾಗಿಸಲು ವಿಕ್ಸ್ ಗೋಲಿಗಳನ್ನು ತೆಗೆದುಕೊಳ್ಳುವ ಮೊದಲೆ ಹಸಿ ಶುಂಠಿ ಸಕ್ಕರೆ ನಮ್ಮ ಬಾಯಿ ಸೇರಿರುತ್ತದೆ. ನೆಗಡಿಯಾದರೆ ಸಾಕು ಶುಂಠಿ ಕಷಾಯ ಮಾಡಿ ಕುಡಿ ಸಾಕು ಎನ್ನುವುದು ನಮ್ಮ ಕಡೆ ರೂಢಿಮಾತು.

ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsa

ಶಕ್ತಿಯನ್ನು ಹೆಚ್ಚಿಸುತ್ತದೆ: ಶುಂಠಿ ರಸವು ಶಕ್ತಿಯನ್ನು ಹೆಚ್ಚಿಸಿ, ದೇಹಕ್ಕೆ ಚೈತನ್ಯವನ್ನು ನೀಡುತ್ತದೆ. ನಿಮ್ಮ ದೇಹದಲ್ಲಿರುವ ಬೇಡದ ಅಂಶಗಳನ್ನು ಹೊರಹಾಕುತ್ತದೆ.ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತೆ: ಶುಂಠಿ ಕಷಾಯ ಕುಡಿಯುವುದರಿಂದ ರಕ್ತದಲ್ಲಿರುವ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯವಾಗುತ್ತದೆ. ಹೃದಯ ಸಂಬಂಧಿ ಕಾಯಿಲೆಯ ಅಪಾಯ ತಪ್ಪುತ್ತದೆ.

ಶುಂಠಿಯ ಸಾಮಾನ್ಯ ಉಪಯೋಗಗಳು:ಮಕ್ಕಳ ಶೀತಕ್ಕೆ: ಮಕ್ಕಳಿಗೆ ಜ್ವರ ಬಂದು, ಮೂಗು ಕಟ್ಟಿ, ಉಸಿರಾಡಲು ತೊಂದರೆಯಾದಾಗ 3 ರಿಂದ 6 ಹನಿ ಹಸಿ ಶುಂಠಿರಸ, ಒಂದು ಚಮಚ ಜೇನುತುಪ್ಪ ಮತ್ತು 2-3 ಹನಿ ತುಳಸಿ ರಸ ಸೇರಿಸಿಕೊಟ್ಟರೆ ಬಹುಬೇಗ ಶೀತ ನೆಗಡಿಗಳು ಕಡಿಮೆಯಾಗಿ ಮಗುವಿಗೆ ಆರಾಮವೆನಿಸುತ್ತದೆ.

ದೇಹದ ತೂಕ ಕಡಿಮೆ ಮಾಡಲು: ತಿಂದ ಆಹಾರವು ಸುಲಭವಾಗಿ ಜೀರ್ಣವಾಗುತ್ತದೆ. ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿ ಆರೋಗ್ಯ ಸುಧಾರಣೆಯಾಗುತ್ತದೆ. ಒಂದು ದೊಡ್ಡ ಲೋಟ ಕಡೆದ ಮಜ್ಜಿಗೆಗೆ ಎರಡು ಚಮಚ ಹಸಿ ಶುಂಠಿ ರಸ ಮತ್ತು ಸ್ವಲ್ಪ ಸೈಂಧವ ಲವಣವನ್ನು ನೀರಿನಲ್ಲಿ ಪ್ರತಿ ದಿನ ತೆಗೆದುಕೊಂಡು ಜಿಡ್ಡಿನ ಪದಾರ್ಥ, ಸಿಹಿ ಪದಾರ್ಥಗಳನ್ನು ಬಿಟ್ಟು ಪಥ್ಯ ಮಾಡಿದರೆ ದೇಹದಲ್ಲಿ ಕೊಬ್ಬಿನ ಅಂಶ ಕಡಿಮೆಯಾಗುತ್ತದೆ. ಇದಲ್ಲದೆ ಪಚನ ಶಕ್ತಿ ಹೆಚ್ಚಾಗುತ್ತದೆ.

ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsa

ಕೆಮ್ಮು, ಗಂಟಲು ನೋವು ಕೂಡ ಮಾಯ: ಸುಲಭವಾಗಿ ಜೀರ್ಣವಾಗದ ಆಹಾರ ಸೇವಿಸಿದಾಗ ಒಂದು ತುಂಡು ಶುಂಠಿ ತಿಂದರೆ ಬೇಗನೇ ಜೀರ್ಣವಾಗುತ್ತದೆ. ಅಥವಾ ಚಹಾ ಮಾಡುವಾಗ ಚಿಕ್ಕ ಚೂರು ಶುಂಠಿ ಸೇರಿಸಿ ಮಾಡಿದರೂ, ಜೀರ್ಣಕ್ರಿಯೆ ಸುಗಮವಾಗುತ್ತದೆ.ಗಂಟಲು ನೋವು, ಕೆಮ್ಮಿನಿಂದಾಗಿ ಗಂಟಲು ಕೆರೆದಂತಾಗುತ್ತಿದ್ದರೆ, ಹಸಿ ಶುಂಠಿ ಮತ್ತು ಉಪ್ಪು ಹಾಕಿ ತಿಂದರೆ ಗಂಟಲು ಕೆರೆತ ನಿವಾರಣೆಯಾಗುತ್ತದೆ. ರಾತ್ರಿಯಿಡೀ ಕೆಮ್ಮಿನಿಂದಾಗಿ ನಿದ್ರೆ ಮಾಡಲೂ ತೊಂದರೆಯಾಗುತ್ತಿದ್ದರೆ, ಹೀಗೆ ಮಾಡಬಹುದು.

Related Post

Leave a Comment