ಆಲೂಗಡ್ಡೆ ಹಾಗೂ ಬಾಳೆಹಣ್ಣು ಹೆಚ್ಚಾಗಿ ತಿನ್ನುವುದರಿಂದ ಆಗುವ ಅಚ್ಚರಿಯ ಅರೋಗ್ಯ ಲಾಭಗಳು.!

Written by Anand raj

Published on:

ಆಲೂಗಡ್ಡೆ ಸಾಮಾನ್ಯವಾಗಿ ಎಲ್ಲರಿಗೂ ಇಷ್ಟ. ಆದರೂ ಅದರಿಂದ ಆರೋಗ್ಯಕ್ಕೆ ಅಪಾಯ ಇದೆ ಎಂದು,ಇಷ್ಟವಿದ್ದರೂ ದೂರ ಹೋಗುವ ಜನರ ಸಂಖ್ಯೆಯೇ ಹೆಚ್ಚು. ಆದರೆ, ಆಲೂಗಡ್ಡೆಯಲ್ಲಿರುವ ಪೌಷ್ಟಿಕಾಂಶದ ಬಗ್ಗೆ ಎಷ್ಟೋ ಜನರಿಗೆ ತಿಳಿದಿಲ್ಲ. ಪ್ರತಿನಿತ್ಯ ಹಣ್ಣುಗಳನ್ನು ಮತ್ತು ತರಕಾರಿಗಳನ್ನು ತಿನ್ನುವುದರಿಂದ ಉತ್ತಮ ಆರೋಗ್ಯವನ್ನು ಪಡೆಯಬಹುದು. ಮುಖ್ಯವಾಗಿ ಬಾಳೆಹಣ್ಣು ಮತ್ತು ಆಲೂಗಡ್ಡೆ ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು. ಆಲೂಗಡ್ಡೆಯು ಸೌಂದರ್ಯ ವರ್ಧಕವು ಹೌದು ಪೊಟಾಸಿಯಂ, ಮೇಗ್ನಿಶಿಂ, ತಾಮ್ರ ಕ್ಯಾಲ್ಸಿಯಮ್, ಸತ್ತು ಮುಂತಾದ ಅಂಶಗಳು ಇದ್ದು ದೇಹಕ್ಕೆ ಕಬ್ಬಿಣದ ಅಂಶ ವಿಟಮಿನ್ ಸಿ ಹೇರಳವಾಗಿದ್ದು ಇದು ದೇಹದಲ್ಲಿ ರೋಗ ನಿರೋಧಕ ಶಕ್ತಿ ಯನ್ನು ಹೆಚ್ಚಿಸುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ,ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ವಾರಕ್ಕೆ ಎರಡು ಬಾರಿ ಆಲೂಗೆಡ್ಡೆಯನ್ನು ಬೆಯಿಸಿ ವಿವಿದ ಖಾದ್ಯವನ್ನು ತಯಾರಿಸಿ ತಿನ್ನುವುದರಿಂದ ನಮ್ಮ ದೇಹಕ್ಕೆ ಪೌಷ್ಟಿಕಾಂಶ ದೊರೆಯುತ್ತದೆ. ಇನ್ನು ಬಾಳೆ ಹಣ್ಣು ಮಕ್ಕಳಿಂದ ಹಿಡಿದು ದೊಡ್ಡವರವರೆಗು ಅದನ್ನು ಅನಾರೋಗ್ಯ ಭಯದಿಂದ ನಾವು ಸೇವಿಸುವುದಿಲ್ಲ ಆದರೆ ಅದರಲ್ಲಿ ಇರುವ ಪೌಷ್ಟಿಕಾಂಶ ಆರೋಗ್ಯ ಕ್ಕೆ ತುಂಬಾ ಒಳ್ಳೆಯದು ಸಕ್ಕರೆ ಕಾಯಿಲೆ ಇರುವವರು ಬಾಳೆ ಹಣ್ಣನ್ನು ತುಂಬಾ ಮಿತಿಯಲ್ಲಿ ತಿನ್ನುವುದು ತುಂಬಾ ಒಳ್ಳೆಯದು ಬಾಳೆ ಹಣ್ಣಿನಲ್ಲಿ ಗ್ಲೂಕೋಸ್, ಮತ್ತು ಸುಕ್ರೋಸ್ ಎಂಬ ಅಂಶಗಳು ಇರುವುದರಿಂದ ಕಡಿಮೆ ಅವಧಿಯಲ್ಲಿ ರಕ್ತದಲ್ಲಿ ಸಕ್ಕರೆ ಅಂಶವನ್ನು ಹೆಚ್ಚು ಮಾಡುತ್ತದೆ.

ತಿನ್ನುವ ಬಾಳೆ ಹಣ್ಣು ಗಾತ್ರದ ಮೇಲೆ ಅವಲಂಬಿತವಾಗಿದ್ದು. ಇನ್ನು ಸಕ್ಕರೆ ಕಾಯಿಲೆ ಇರುವವರು ದಿನಕ್ಕೊಂದು ಬಾಳೆ ಹಣ್ಣನ್ನು ಸೇವಿಸಬಹುದು ಆದರೆ ಮಿಲ್ಕ್ ಶೇಕ್ ಮಾಡಿ ಕುಡಿಯಲೇ ಬಾರದು. ಇವುಗಳಲ್ಲಿ ಕ್ಯಾಲೋರಿ ಹೆಚ್ಚಾಗಿ ಇರುವುದರಿಂದ ಆರೋಗ್ಯಕ್ಕೆ ಕಾರಣ ಆಗಬಹುದು. ನೋಡಿ ಸ್ನೇಹಿತರೆ ಆಲೂಗಡ್ಡೆ ಹಾಗೂ ಬಾಳೆ ಹಣ್ಣು ಸೇವನೆಯಿಂದ ಏನೆಲ್ಲಾ ಪ್ರಯೋಜನಗಳು ಇವೇ ಎಂದು ಈ ಉಪಯುಕ್ತ ಮಾಹಿತಿ ನಿಮಗೆ ಇಷ್ಟ ಆಗಿದ್ದರೆ ದಯವಿಟ್ಟು ಷೇರ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ ಧನ್ಯವಾದಗಳು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ,ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment