ಖಾಲಿ ಹೊಟ್ಟೆಯಲ್ಲಿ ಈ ಆಹಾರಗಳನ್ನ ತಿನ್ನಲೇಬಾರದು!ತಿನ್ನುವ ಅಭ್ಯಾಸವಿದ್ದರೆ ತಪ್ಪದೇ ನಿಲ್ಲಿಸಿ!

Written by Anand raj

Published on:

ಕೆಲವೊಂದು ಆಹಾರ ಪದಾರ್ಥಗಳಿರುತ್ತವೆ ಅವುಗಳನ್ನು ಖಾಲಿ ಹೊಟ್ಟೆಯಲ್ಲಿ.ಅಂದರೆ ಬೆಳಗ್ಗೆ ಎದ್ದ ತಕ್ಷಣ ಸೇವಿಸಬೇಕು ಎಂದು ಸೂಚಿಸಲಾಗುತ್ತದೆ. ಆದರೆ ಕೆಲವೊಂದು ಆಹಾರ ಪದಾರ್ಥಗಳನ್ನು ತಪ್ಪಿಯೂ ಖಾಲಿ ಹೊಟ್ಟೆಯಲ್ಲಿ ಸೇವಿಸಬಾರದು.ಈ ಆಹಾರಗಳನ್ನು ಖಾಲಿಹೊಟ್ಟೆಯಲ್ಲಿ ಸೇವಿಸಿದರೆ ಸಮಸ್ಯೆ ತಪ್ಪಿದ್ದಲ್ಲ.ಕೆಲವು ಆಹಾರಗಳನ್ನು ಎದ್ದ ತಕ್ಷಣ ಸೇವಿಸಿದರೆ ಆರೋಗ್ಯ ಸಮಸ್ಯೆಗಳು ಕಾಡಲು ಆರಂಭವಾಗುತ್ತದೆ. 

ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಹಾಗೂ ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯರು ದೈವಜ್ಞ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಗುರೂಜಿ (ಕಾಲ್/ವಾಟ್ಸಪ್) 9916788844 ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗದಲ್ಲಿ ತೊಂದರೆ ಸಾಲಬಾಧೆ ಸತಿ ಪತಿ ಕಲಹ ಸ್ತ್ರೀ-ಪುರುಷಾ ಪ್ರೇಮ ವಿಚಾರ (9916788844) ಅತ್ತೆ-ಸೊಸೆ ಕಲಹದ ಸಮಸ್ಯೆ ದೃಷ್ಟಿ ದೋಷ ಮನೆಯಲ್ಲಿ ದಾರಿದ್ರ್ಯ ತನದ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ವಿವಾಹದಲ್ಲಿ ಅಡಚಣೆ ವಿವಾಹ ಭಾಗ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಕವಡೆ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಆಕೆ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆಗಳನ್ನು ಪಡೆದುಕೊಳ್ಳಿ ಈಗಲೇ ಕರೆಮಾಡಿ ಮಾತನಾಡಿ 9916788844

ಖಾಲಿ ಹೊಟ್ಟೆಯಲ್ಲಿ ಈ ವಸ್ತುಗಳನ್ನು ತಿನ್ನಲೇಬಾರದು:ಖಾಲಿ ಹೊಟ್ಟೆಯಲ್ಲಿ  ಜೀರ್ಣಾಂಗ ವ್ಯವಸ್ಥೆಯು ಬಹಳ ಸೂಕ್ಷ್ಮವಾಗಿರುತ್ತದೆ. ಏಕೆಂದರೆ ಈ ಸಂದರ್ಭದಲ್ಲಿ ಹೊಟ್ಟೆಯಲ್ಲಿ ಬೇರೆ ಯಾವುದೇ ಆಹಾರಗಳಿರುವುದಿಲ್ಲ.ನೀವು ಏನನ್ನು ಸೇವಿಸುತ್ತಿರೋ ಅದು ಹೊಟ್ಟೆಯ ಒಳ ಚರ್ಮ ಮತ್ತು ಸ್ಟಮಕ್ ಜ್ಯೂಸ್ ನೊಂದಿಗೆ ಸಂಪರ್ಕ ಹೊಂದುತ್ತದೆ.ಹಾಗಾಗಿಯೇ ಈ ಪದಾರ್ಥಗಳನ್ನು ಖಾಲಿ ಹೊಟ್ಟೆಯಲ್ಲಿ ತಿನ್ನಬೇಡಿ.

ಚಾಕೊಲೇಟ್‌ಗಳು ಮತ್ತು ಸಿಹಿತಿಂಡಿಗಳು :ಬೆಳಿಗ್ಗೆ ಚಾಕೊಲೇಟ್ಅಥವಾ ಸಿಹಿತಿಂಡಿಗಳನ್ನು ತಿನ್ನುವ ಮೂಲಕ ನಿಮ್ಮ ದಿನವನ್ನು ಪ್ರಾರಂಭಿಸುವುದು ತಪ್ಪು ನಿರ್ಧಾರ. ಏಕೆಂದರೆ, ಈ ವಸ್ತುಗಳ ಸೇವನೆಯಿಂದ ಮೇದೋಜ್ಜೀರಕ ಗ್ರಂಥಿಯು, ದೇಹ್ಕೆ ಸಿಕ್ಕಿರುವ ಸಕ್ಕರೆಗೆ ಹೊಂದಿಕೊಳ್ಳುವಷ್ಟು ಇನ್ಸುಲಿನ್ ಉತ್ಪಾದಿಸಲು ಸಾಧ್ಯವಾಗುವುದಿಲ್ಲ. ಇದರಿಂದಾಗಿ ದೇಹದ ಆಸಿಡ್ ಸಮತೋಲನ ತೊಂದರೆಗೊಳಗಾಗಬಹುದು. 

ಖಾಲಿ ಹೊಟ್ಟೆಯಲ್ಲಿ ಟೊಮೆಟೊ ತಿನ್ನುವುದು:ಟೊಮ್ಯಾಟೋದಲ್ಲಿ ವಿಟಮಿನ್-ಸಿ ಮತ್ತು ಇತರ ಪೋಷಕಾಂಶಗಳಲ್ಲಿ ಸಮೃದ್ಧವಾಗಿರುತ್ತವೆ.ಆದರೆ, ಇದು ಸಹ ಹೊಂದಿರುತ್ತದೆ.ಇದು ನಿಮ್ಮ ಹೊಟ್ಟೆಯಲ್ಲಿ ಆಸಿಡಿಟಿಯನ್ನು ಹೆಚ್ಚಿಸುತ್ತದೆ.ಇಸು ಗ್ಯಾಸ್ಟ್ರಿಕ್ ಅಲ್ಸರ್ ಗೂ ಕಾರಣವಾಗಬಹುದು.ಖಾಲಿ ಹೊಟ್ಟೆಯಲ್ಲಿ ಸೌತೆಕಾಯಿ ತಿನ್ನುವುದು:ಖಾಲಿ ಹೊಟ್ಟೆಯಲ್ಲಿ ಸೌತೆಕಾಯಿಯನ್ನು ಸೇವಿಸಿದಾಗ, ಅದನ್ನು ಜೀರ್ಣಿಸಿಕೊಳ್ಳಲು ಬೇಕಾಗುವಷ್ಟು ಸ್ಟಮಕ್ ಜ್ಯೂಸ್ ಇರುವುದಿಲ್ಲ.ಈ ಕಾರಣದಿಂದಾಗಿ,ಸೌತೆಕಾಯಿ ಸಂಪೂರ್ಣವಾಗಿ ಜೀರ್ಣವಾಗುವುದಿಲ್ಲ. ಇದರಿಂದ ಹೊಟ್ಟೆಯಲ್ಲಿ ಕಿರಿಕಿರಿ ಉಂಟುಮಾಡುತ್ತದೆ.

ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಹಾಗೂ ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯರು ದೈವಜ್ಞ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಗುರೂಜಿ (ಕಾಲ್/ವಾಟ್ಸಪ್) 9916788844 ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗದಲ್ಲಿ ತೊಂದರೆ ಸಾಲಬಾಧೆ ಸತಿ ಪತಿ ಕಲಹ ಸ್ತ್ರೀ-ಪುರುಷಾ ಪ್ರೇಮ ವಿಚಾರ (9916788844) ಅತ್ತೆ-ಸೊಸೆ ಕಲಹದ ಸಮಸ್ಯೆ ದೃಷ್ಟಿ ದೋಷ ಮನೆಯಲ್ಲಿ ದಾರಿದ್ರ್ಯ ತನದ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ವಿವಾಹದಲ್ಲಿ ಅಡಚಣೆ ವಿವಾಹ ಭಾಗ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಕವಡೆ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಆಕೆ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆಗಳನ್ನು ಪಡೆದುಕೊಳ್ಳಿ ಈಗಲೇ ಕರೆಮಾಡಿ ಮಾತನಾಡಿ 9916788844

Related Post

Leave a Comment