ತಾಮ್ರದ ಪಾತ್ರೆಯಲ್ಲಿ ಕುಡಿಯಬೇಡಿ ಈ 4 ಪಾನೀಯಗಳನ್ನ, ಅದು ತಕ್ಷಣವೇ ವಿಷವಾಗುತ್ತದೆ!

Written by Anand raj

Published on:

ಭಾರತದಲ್ಲಿ ತಾಮ್ರದ ಪಾತ್ರೆಗಳಲ್ಲಿ ಆಹಾರ ತಿನ್ನುವುದು ಮತ್ತು ಕುಡಿಯುವ ಸಂಪ್ರದಾಯ ಶತಮಾನಗಳಿಂದಲೂ ಇದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಾಮ್ರದ ಪಾತ್ರೆಯಲ್ಲಿ ಇರಿಸಿದ ನೀರನ್ನು ಕುಡಿಯುವುದು ತುಂಬಾ ಪ್ರಯೋಜನಕಾರಿ ಹೇಳಲಾಗುತ್ತಿದೆ. ವಿಜ್ಞಾನಿಗಳು ತಾಮ್ರದ ಪಾತ್ರೆಯಲ್ಲಿ ಕುಡಿಯುವ ನೀರನ್ನು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಿದ್ದಾರೆ. ಆದರೆ ತಾಮ್ರದ ಪಾತ್ರೆಯಲ್ಲಿ ಇರಿಸಲಾದ ಕೆಲವು ಪಾನೀಯಗಳನ್ನು ಸೇವಿಸುವುದು ನಿಮಗೆ ತುಂಬಾ ಹಾನಿಕಾರಕ ಎಂಬುವುದು ಗೊತ್ತಾ ನಿಮಗೆ? ಹೌದು, ಇಂದು ನಾವು ನಿಮಗೆ ಆ ಪಾನೀಯಗಳ ಬಗ್ಗೆ ಹೇಳಲಿದ್ದೇವೆ, ನೀವು ಅವುಗಳನ್ನ ತಾಮ್ರದ ಪಾತ್ರೆಯಲ್ಲಿ ಹಾಕಿ ಕುಡಿದರೆ ನೀವು ಖಂಡಿತ ಆರೋಗ್ಯ ಸಮಸ್ಯೆ ಎದುರಿಸಬೇಕಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಹಾಲು : ತಾಮ್ರದ ಪಾತ್ರೆಯಲ್ಲಿ ಹಾಲು ಕುಡಿಯಬಾರದು. ತಾಮ್ರದ ಪಾತ್ರೆಯಲ್ಲಿ ಇರಿಸಿದ ಹಾಲು ವಿಷಕಾರಿಯಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ನೀವು ಈ ಹಾಲನ್ನು ಸೇವಿಸಿದರೆ, ನಿಮ್ಮ ಆಹಾರ ವಿಷವಾಗಬಹುದು.ಮಜ್ಜಿಗೆ : ಮಜ್ಜಿಗೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ನೀವು ತಾಮ್ರದ ಪಾತ್ರೆಯಲ್ಲಿ ಮಜ್ಜಿಗೆಯನ್ನು ಸೇವಿಸಿದರೆ, ಅದು ನಿಮ್ಮ ಆರೋಗ್ಯಕ್ಕೆ ಪ್ರಯೋಜನಕಾರಿಯಾಗುವ ಬದಲು ಹಾನಿ ಉಂಟು ಮಾಡಬಹುದು. ಮಜ್ಜಿಗೆಯಲ್ಲಿ ಹಲವು ರೀತಿಯ ಗುಣಗಳು ಇರುತ್ತವೆ ಅದು ತಾಮ್ರದೊಂದಿಗೆ ಪ್ರತಿಕ್ರಿಯಿಸಬಹುದು.

ಹುಳಿ ರಸಗಳ ಸೇವನೆ : ತಾಮ್ರದ ಪಾತ್ರೆಯಲ್ಲಿ ಜ್ಯೂಸ್, ಉಪ್ಪಿನಕಾಯಿ ಇತ್ಯಾದಿ ಹುಳಿ ಪದಾರ್ಥಗಳನ್ನು ಹಾಕಿ ತಿನ್ನುವುದು ನಿಮ್ಮ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಈ ಎಲ್ಲಾ ಹುಳಿ ಪದಾರ್ಥಗಳನ್ನ ತಾಮ್ರದ ಪಾತ್ರೆಗಳೊಂದಿಗೆ ಪ್ರತಿಕ್ರಿಯಿಸುತ್ತವೆ. ತಾಮ್ರದ ಪಾತ್ರೆಗಳಲ್ಲಿ ಹುಳಿ ಪದಾರ್ಥಗಳನ್ನು ತಿನ್ನುವುದು ವಾಂತಿಯಂತಹ ಸಮಸ್ಯೆಗಳಿಗೆ ಕಾರಣವಾಗಬಹುದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ನಿಂಬೆ ನೀರು :ನಿಂಬೆ ಪಾನಕ ಆರೋಗ್ಯಕ್ಕೆ ರಾಮಬಾಣ. ಆದರೆ ತಾಮ್ರದ ಪಾತ್ರೆಯಲ್ಲಿ ನಿಂಬೆ ನೀರನ್ನುಕುಡಿಯುವುದು ಆರೋಗ್ಯಕ್ಕೆ ತುಂಬಾ ಹಾನಿಕಾರಕವಾಗಿದೆ. ನಿಂಬೆಹಣ್ಣಿನಲ್ಲಿ ಆಮ್ಲವಿದ್ದು ಅದು ಆರೋಗ್ಯದ ಮೇಲೆ ತಾಮ್ರದೊಂದಿಗೆ ಪ್ರತಿಕ್ರಿಯಿಸುತ್ತದೆ. ನೀವು ತಾಮ್ರದ ಲೋಟದಲ್ಲಿ ನಿಂಬೆರಸವನ್ನು ಸೇವಿಸಿದರೆ, ನಿಮಗೆ ಗ್ಯಾಸ್, ಹೊಟ್ಟೆ ನೋವು, ವಾಂತಿ ಇತ್ಯಾದಿ ಸಮಸ್ಯೆಗಳು ಎದುರಾಗುತ್ತವೆ.

Related Post

Leave a Comment