ಒಂದು ತುಂಡು ಬೆಲ್ಲ ಚಳಿಗಾಲದಲ್ಲಿ ಹೀಗೆ ಸೇವಿಸಿ ನೋಡಿ!

Written by Anand raj

Published on:

ಆಹಾರ ಪದ್ಧತಿಯಲ್ಲಿ ಸ್ವಲ್ಪ ಹೆಚ್ಚುಕಡಿಮೆ ಆದರೆ ನೆಗಡಿ ಬರುವುದು ಪಕ್ಕ. ಬೇರೆ ಸಮಯದಲ್ಲಿ ನಿರ್ಲಕ್ಷ ಮಾಡಿದ ಹಾಗೆ ಈಗ ನೆಗಡಿಯನ್ನು ನಿರ್ಲಕ್ಷಿಸಿದರೆ ಕಂಡಿತಾ ಜ್ವರಕ್ಕೆ ಸಂಬಂಧಪಟ್ಟ ರೋಗ ಲಕ್ಷಣಗಳು ಒಂದೊಂದಾಗಿ ಕಾಣಿಸಿಕೊಳ್ಳಲು ಪ್ರಾರಂಭಿಸುತ್ತಾವೇ. ಹೀಗಾಗಿ ಸಣ್ಣ ಪ್ರಮಾಣದಲ್ಲಿ ನೆಗಡಿ ಬಂದ ತಕ್ಷಣ ಹೇಗಾದರೂ ಮಾಡಿ ನಿಮ್ಮ ದೇಹದ ತಾಪಮಾನವನ್ನು ಹೆಚ್ಚು ಮಾಡುವುದಕ್ಕೆ ಪ್ರಯತ್ನ ಮಾಡಿ.ಇದಕ್ಕೆ ಬೆಲ್ಲ ಉತ್ತಮ ಪರಿಹಾರವೆಂದು ಹೇಳುತ್ತಾರೆ. ನೀರು ಕುಡಿಯುವ ಚಹಾ ಅಥವಾ ಟೀ ನಲ್ಲಿ ಸಕ್ಕರೆ ಬದಲು ಸ್ವಲ್ಪ ಬೆಲ್ಲ ಬೆರೆಸಿ ಕುಡಿಯಿರಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಒಂದು ವೇಳೆ ಮನೆಯಲ್ಲಿ ಏಳ್ಳು ಇದ್ದಾರೆ ಅದರ ಜೊತೆ ಬೆಲ್ಲ ಬೆರೆಸಿ ತಿನ್ನಬಹುದು. ಬೆಲ್ಲವನ್ನು ಸೇವಿಸಿ ನಿಮ್ಮ ದೇಹದಲ್ಲಿ ಉಷ್ಣಾಂಶ ಕಡಿಮೆ ಆಗದಂತೆ ನೋಡಿಕೊಳ್ಳಿ. ಕೆಲವು ಶೀತ ಸಂಬಂಧಿಸಿದ ಸಮಸ್ಯೆಗಳು ದೇಹದಲ್ಲಿ ಅಭಿವೃದ್ಧಿ ಆಗುವುದು ದೇಹದ ತಾಪಮಾನ ಕುಸಿದಾಗ. ಈ ಒಂದು ಸಮಸ್ಸೆಯಿಂದ ಪರಾಗಬೇಕು ಎಂದರೆ ದೇಹದ ತಾಪಮಾನ ಹೊರಗಿನ ಚಳಿ ಸಂದರ್ಭಕ್ಕೆ ಯಾವುದೇ ಕಾರಣಕ್ಕೂ ಬದಲಾಗಬಾರದು.ಇದಕ್ಕೆ ಬೆಲ್ಲವನ್ನು ಚಳಿಗಾಲದಲ್ಲಿ ಸೇವನೆ ಮಾಡುವ ಅಭ್ಯಾಸ ಮಾಡಿಕೊಳ್ಳಬೇಕು.

ಇನ್ನು ಬೆಲ್ಲವನ್ನು ಸೇವನೆ ಮಾಡುವುದರಿಂದ ಶ್ವಾಸಕೋಶದ ಅರೋಗ್ಯ ಚೆನ್ನಾಗಿ ಇರುತ್ತದೆ. ಮೂತ್ರಕೋಶದಲ್ಲಿ ಯಾವುದಾದರೂ ನೋವಿನ ಸಮಸ್ಯೆ ಕಂಡು ಬಂದರೆ ಅದನ್ನು ಹೋಗಲಾಡಿಸಲು ಬೆಲ್ಲ ನಿಮಗೆ ಸಹಾಯ ಮಾಡಬಲ್ಲದು. ನಿಮ್ಮ ಇಡೀ ದೇಹದ ತಾಪಮಾನವನ್ನು ಬೆಚ್ಚಗೆ ಇರಿಸುವುದರ ಮೂಲಕ ನಿಮ್ಮ ಉಸಿರಾಟದ ತೊಂದರೆಯನ್ನು ಪರಿಹಾರ ಮಾಡುತ್ತದೆ. ಇನ್ನು ಚಳಿಗಾಲದಲ್ಲಿ ಕೊಬ್ಬಿನಂಶ ಇರುವ ಪದಾರ್ಥವನ್ನು ಸೇವನೆ ಮಾಡಿದರೆ ನಿಮ್ಮ ದೇಹದಲ್ಲಿ ಜೀರ್ಣ ಶಕ್ತಿ ಕುಂಟಿತಾ ಆಗುತ್ತದೆ. ಹೀಗಾಗಿ ಈ ಸಂದರ್ಭದಲ್ಲಿ ಬೆಲ್ಲದ ಸೇವನೆ ಮಾಡುವುದರಿಂದ ನಿಮ್ಮ ಆಜೀರ್ಣತೆ ಸಮಸ್ಸೆ ಮತ್ತು ಗ್ಯಾಸ್ಟ್ರಿಕ್ ದೂರ ಆಗುವುದು ಮತ್ತು ಮಲಬದ್ಧತೆ ಸಮಸ್ಯೆ ಪರಿಹಾರವಾಗುತ್ತದೆ.

ಇನ್ನು ಜೀರ್ಣಶಕ್ತಿಯನ್ನು ವೃದ್ಧಿಸಲು ಹೊಟ್ಟೆಯಲ್ಲಿ ಬೇಕಾಗಿರುವ ಆಮ್ಲತೆಯನ್ನು ಉತ್ಪತ್ತಿ ಆಗುತ್ತದೆ. ಚಳಿಗಾಲದ ಸಮಯದಲ್ಲಿ ನಿಮ್ಮ ರಕ್ತನಾಳಗಳು ಸ್ವಲ್ಪ ತಮ್ಮ ಗಾತ್ರವನ್ನು ಕಡಿಮೆ ಮಾಡಿಕೊಳ್ಳುತ್ತವೆ. ಆದರೆ ಬೆಲ್ಲವನ್ನು ಸೇವನೆ ಮಾಡುವುದರಿಂದ ರಕ್ತನಾಳಗಳು ಹಿಗ್ಗುತ್ತವೆ. ಹೀಗಾಗಿ ರಕ್ತ ಸಂಚಾರದಲ್ಲಿ ಯಾವುದೇ ತೊಂದರೆ ಉಂಟಾಗುವುದಿಲ್ಲ. ಬೆಲ್ಲ ಸೇವನೆ ಮಾಡುವುದರಿಂದ ಹೃದಯದ ಆರೋಗ್ಯಕ್ಕೂ ಕೂಡ ತುಂಬಾನೆ ಒಳ್ಳೆಯದು ಮತ್ತು ಮೂಳೆಗಳಿಗೆ ಸಂಬಂಧಪಟ್ಟ ಸಮಸ್ಯೆಗಳು ಚಳಿಗಾಲದಲ್ಲಿ ಕಂಡುಬರುವುದಿಲ್ಲ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಬೆಲ್ಲವನ್ನು ಸೇವನೆ ಮಾಡುವುದರಿಂದ ಕೇವಲ ದೇಹದಲ್ಲಿ ಮಾತ್ರವಲ್ಲದೆ ಲಿವರ್ ಭಾಗದಲ್ಲಿ ಕೂಡ ಸ್ವಚ್ಛತೆಯನ್ನು ಕಾಯ್ದುಕೊಳ್ಳುತ್ತದೆ. ಇನ್ನು ಮನುಷ್ಯನಿಗೆ ಯಾವ ಸಂದರ್ಭದಲ್ಲಿ ಆರೋಗ್ಯ ಕೈ ಕೊಡುತ್ತದೆ ಎಂದು ಹೇಳಲು ಬರುವುದಿಲ್ಲ. ಆದರೆ ಅದಕ್ಕೆ ಮುಖ್ಯ ಕಾರಣ ಮಾತ್ರ ಎಲ್ಲೋ ಒಂದು ಕಡೆ ಶೀತ ನೆಗಡಿ ಕೆಮ್ಮು ಜ್ವರ ಇತ್ಯಾದಿ ಆಗಿರಬಹುದು.ಇನ್ನು ಒಂದು ಲೋಟ ಉಗುರು ಬೆಚ್ಚಗೆ ಇರುವ ನೀರಿಗೆ ಒಂದು ಸಣ್ಣ ತುಂಡು ಬೆಲ್ಲವನ್ನು ಹಾಕಿ ಮಿಕ್ಸ್ ಮಾಡಿ ಕುಡಿಯಬೇಕು.ಇದರಿಂದ ಅತ್ಯುತ್ತಮವಾದ ಆರೋಗ್ಯ ಪ್ರಯೋಜನಗಳು ಬಹಳ ಶೀಘ್ರವಾಗಿ ಲಭಿಸುತ್ತವೆ. ಇನ್ನು ಊಟ ಆದ ಬಳಿಕ ಒಂದು ಬೆಲ್ಲದ ತುಂಡು ತಿಂದರೆ ಅದರಿಂದ ಜೀರ್ಣ ಕ್ರಿಯೆಗೆ ತುಂಬಾ ಸಹಕಾರಿ ಆಗಲಿದೆ.

Related Post

Leave a Comment