ಹರಳೆಣ್ಣೆ ಕೂದಲಿಗೆ ಸೀಮಿತವಲ್ಲ!ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ!

Written by Anand raj

Published on:

ಶುದ್ಧವಾದ ಹರಳನ್ನು ಬೇಯಿಸಿ ತೆಗೆಯುವ ಎಣ್ಣೆಯೆ ಹರಳೆಣ್ಣೆ. ಸಾಕಷ್ಟು ವರ್ಷಗಳಿಂದ ಹಲವಾರು ಆರೋಗ್ಯ ಸಮಸ್ಸೆಗಳಿಗೆ ಇದು ಪರಿಹಾರವನ್ನು ಒದಗಿಸುತ್ತಾ ಬಂದಿದೆ.ಹೀಗಾಗಿ ಆಯುರ್ವೇದ ಪಂಡಿತರು ಇಂದಿಗೂ ಕೂಡ ಜನರ ಆರೋಗ್ಯ ತೊಂದರೆಗಳಿಗೆ ನೇರವಾಗಿ ಹರಳೆಣ್ಣೆಯನ್ನು ಸೂಚಿಸುತ್ತಾರೆ. ಮಲಬದ್ಧತೆ ಸಮಸ್ಯೆಗಳು ಕೂಡ ಪರಿಹಾರ ನೀಡುತ್ತದೆ. ನೈಸರ್ಗಿಕವಾದ ರೀತಿಯಲ್ಲಿ ಇದರ ಪರಿಹಾರವನ್ನು ಪಡೆದುಕೊಳ್ಳಲು ಹರಳೆಣ್ಣೆಯನ್ನು ಬಳಸಬಹುದು. ಅದರೆ ಪ್ರತಿಯೊಬ್ಬ ವಯಸ್ಸಿನವರಿಗೂ ಪ್ರಯೋಜನಕಾರಿಯಾಗಿದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಮಲಬದ್ಧತೆ ಸಮಸ್ಯೆಯಿಂದ ಹೊರಬರಲು ಕೇವಲ ಒಳಗಿನ ಹರಳಿನಿಂದ ತಯಾರು ಮಾಡಿದ ಎಣ್ಣೆಯನ್ನು ಉಪಯೋಗಿಸುತ್ತಾರೆ.ಗರ್ಭ ವ್ಯವಸ್ಥೆಯಲ್ಲೂ ಕೂಡ ಹೆರಿಗೆ ಸಮಯದಲ್ಲಿ ಹರಳೆಣ್ಣೆ ಬಳಕೆಯಾಗುತ್ತದೆ.ಇನ್ನು ಮೂಳೆಗಳಿಗೆ ಹಾಗೂ ಕೀಲುಗಳಿಗೆ ಸಂಬಂಧಪಟ್ಟ ನೋವು ಕಣ್ಣುಗಳ ಕಿರಿಕಿರಿ ಇತ್ಯಾದಿ ಸಮಸ್ಯೆಗಳಿಗೆ ಹರಳೆಣ್ಣೆ ಪರಿಹಾರವಾಗಿ ಕೆಲಸ ಮಾಡುತ್ತದೆ. ಸುಟ್ಟ ಗಾಯ ಮತ್ತು ಚರ್ಮ ರೋಗಗಳಿಗೆ ಹರಳೆಣ್ಣೆಯಲ್ಲಿ ಪರಿಹಾರವನ್ನು ಕಂಡುಕೊಳ್ಳಬಹುದು.

ಇನ್ನು ಮಲಬದ್ಧತೆ ಸಮಸ್ಯೆಗೆ ಹರಳೆಣ್ಣೆಯನ್ನು ನೇರವಾಗಿ ಸೇವನೆ ಮಾಡಬೇಕು. ಇದು ಕರುಳಿನ ಭಾಗವನ್ನು ಸರಾಗವಾಗಿಸಿ ಮಲವಿಸರ್ಜನೆ ಪ್ರಕ್ರಿಯೆ ಸುಲಭವಾಗುವಂತೆ ಮಾಡುತ್ತದೆ. ಹೆರಿಗೆ ಸಂದರ್ಭದಲ್ಲಿ ಕೂಡ ಗರ್ಭಕೋಶ ಭಾಗದಲ್ಲಿ ನೋವು ಕಡಿಮೆ ಆಗುವಂತೆ ಮಾಡುತ್ತದೆ.ಹರಳೆಣ್ಣೆ ಉಪಯೋಗಿಸುವುದರಿಂದ ವಯಸ್ಸಾದವರಲ್ಲಿ ಕಂಡುಬರುವ ತೀವ್ರತರದ ಮಲಬದ್ಧತೆಯ ಸಮಸ್ಯೆ ಪರಿಹಾರವಾಗುತ್ತದೆ.

ಇನ್ನು ಹರಳೆಣ್ಣೆಯನ್ನು ಬೆಳಗಿನ ಸಮಯದಲ್ಲಿ ಉಪಯೋಗಿಸುವುದರಿಂದ ವೇಗವಾದ ಪರಿಹಾರ ಸಿಗುತ್ತದೆ. ಯಾವುದೇ ಕಾರಣಕ್ಕೂ ಹರಳೆಣ್ಣೆಯನ್ನು 12 ವರ್ಷಕ್ಕೂ ಕಡಿಮೆ ಇರುವ ಮಕ್ಕಳಿಗೆ ಕೊಡಬಾರದು. ಗರ್ಭಿಣಿಯರು ಕೂಡ ಕೆಲವೊಮ್ಮೆ ಹರಳೆಣ್ಣೆಯನ್ನು ಬಳಕೆಮಾಡುವ ಆಗಿಲ್ಲ. ಇದು ಬಹಳ ಬೇಗನೆ ಹೆರಿಗೆ ನೋವು ತಂದು ಕೊಡುವ ಸಾಧ್ಯತೆ ಇರುತ್ತದೆ. ಒಂದು ವೇಳೆ ನೀವು ಆಂಟಿಬಯೋಟಿಕ್ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಮೂತ್ರ ವರ್ಧಕ ರಕ್ತ ಸಂಚಾರ ಹೆಚ್ಚು ಮಾಡುವಾಗ ಮತ್ತು ಹೃದಯಕ್ಕೆ ಸಂಬಂಧಪಟ್ಟ ಯಾವುದಾದರು ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದರೆ ಹರಳೆಣ್ಣೆಯನ್ನು ಸೇವನೆ ಮಾಡಬಾರದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment