ಬಾಳೆ ಹಣ್ಣಿನ ರಾಸಾಯನ ಸಕ್ಕರೆ ಕಾಯಿಲೆ ಇದ್ದವರು ಇವತ್ತೇ ಸೇವಿಸಿ!

Written by Anand raj

Published on:

ಚಳಿಗಾಲ ಬಂತು ಎಂದರೆ ಬೆಚ್ಚಗೆ ಮನೆಯಲ್ಲಿ ಇದ್ದು ಬಿಡೋಣ ಎನಿಸಿಬಿಡುತ್ತದೆ. ಮೈ ಬೆಚ್ಚಗೆ ಆಗುವ ಏನನ್ನಾದರೂ ತಿನ್ನಬೇಕು ಎನಿಸುವುದು ಸತ್ಯ. ಇಂತಹ ಸಂದರ್ಭದಲ್ಲಿ ಸಾಕಷ್ಟು ಬಾರಿ ನಾವು ಎಣ್ಣೆಯಲ್ಲಿ ಕರಿದ ಆಹಾರ ಪದಾರ್ಥಗಳ ಮೊರೆ ಹೋಗುತ್ತೇವೆ.ಆದರೆ ಇದು ಡೇಂಜರ್ ಅಲ್ಲದೆ ಮತ್ತೇನು? ಸಾಧ್ಯವಾದಷ್ಟು ಇಂತಹ ಅನಾರೋಗ್ಯಕರ ಆಹಾರಗಳನ್ನು ದೂರ ಇಟ್ಟು ಅತ್ಯುತ್ತಮ ಆಹಾರ ಪದಾರ್ಥಗಳನ್ನು ತಿನ್ನಬೇಕು ಎಂದು ಕೊಂಡರೆ ಬಾಳೆಹಣ್ಣು ರಸಾಯನ ಬಹುತೇಕರ ಆಯ್ಕೆಯಲ್ಲಿ ಮೊದಲಿರುತ್ತದೆ…

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಚಳಿಗಾಲದಲ್ಲಿ ಬಾಳೆಹಣ್ಣು ರಸಾಯನ–ಚಳಿಗಾಲದಲ್ಲಿ ಬಾಳೆಹಣ್ಣು ರಸಾಯನವೇ? ಹೀಗೊಂದು ಪ್ರಶ್ನೆ ನಿಮಗೆ ಕಾಡಬಹುದು. ಹೌದು, ವೈದ್ಯರ ಪ್ರಕಾರ ಬಾಳೆಹಣ್ಣು ರಸಾಯನ ಚಳಿಗಾಲದಲ್ಲಿ ವಿಶೇಷ ಆರೋಗ್ಯ ಲಾಭಗಳನ್ನು ನೀಡುವ ಗುಣವನ್ನು ಹೊಂದಿದೆ. ಏಕೆಂದರೆ ಇದರಲ್ಲಿ ಬಳಸುವ ಅನೇಕ ಆಹಾರ ಪದಾರ್ಥಗಳು ಚಳಿಗಾಲಕ್ಕೆ ಸೂಕ್ತವಾಗಿ ಇರುತ್ತವೆ.

ಬಾಳೆಹಣ್ಣು ರಸಾಯನ ತಯಾರು ಮಾಡಲು ಬಳಸುವ ಆಹಾರ ವಸ್ತುಗಳು-ಸಾಮಾನ್ಯವಾಗಿ ಬಾಳೆಹಣ್ಣು ರಸಾಯನ ತಯಾರಿಸಲು ಏಲಕ್ಕಿ ಬಾಳೆ ಅಥವಾ ಪಚ್ಚ ಬಾಳೆಹಣ್ಣನ್ನು ಉಪಯೋಗಿಸುತ್ತಾರೆ. ಈಗ ಚಳಿಗಾಲ ಆಗಿರುವುದರಿಂದ ಏಲಕ್ಕಿ ಬಾಳೆಹಣ್ಣು ನಿಮ್ಮ ಆಯ್ಕೆಯಾಗಿರಲಿ.

ಜೊತೆಗೆ ಇದರಲ್ಲಿ ಹಾಲು, ಬೆಲ್ಲ, ಏಲಕ್ಕಿ, ಕೊಬ್ಬರಿ ತುರಿ ಎಲ್ಲವೂ ಇರುತ್ತದೆ. ನಿಜ ಹೇಳಬೇಕು ಎಂದರೆ ಬಾಳೆಹಣ್ಣು ರಸಾಯನದಲ್ಲಿ ಇರುವ ಪ್ರತಿಯೊಂದು ಆಹಾರದ ವಸ್ತುವು ಕೂಡ ನಮ್ಮ ಆರೋಗ್ಯಕ್ಕೆ ಅತ್ಯುತ್ತಮ ಪ್ರಯೋಜನಗಳನ್ನು ತರುತ್ತದೆ ಎನ್ನುವುದರಲ್ಲಿ ಎರಡು ಮಾತಿಲ್ಲ.ಚಳಿಗಾಲದಲ್ಲಿ ಬಾಳೆಹಣ್ಣಿನ ರಸಾಯನ ಆರೋಗ್ಯಕ್ಕೆ ಏಕೆ ಒಳ್ಳೆಯದು ಎಂಬುದನ್ನು ಬಳಕೆ ಮಾಡಿರುವ ಆಹಾರ ವಸ್ತುಗಳ ಮೂಲಕ ತಿಳಿದುಕೊಳ್ಳುತ್ತಾ ಹೋಗೋಣ ಬನ್ನಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಏಲಕ್ಕಿ ಬಾಳೆಹಣ್ಣು-ಏಲಕ್ಕಿ ಬಾಳೆಹಣ್ಣಿನಲ್ಲಿ ನಮ್ಮ ದೇಹಕ್ಕೆ ಅಗತ್ಯವಾಗಿ ಬೇಕಾದ ಅನೇಕ ಬಗೆಯ ಪೌಷ್ಟಿಕ ಸತ್ವಗಳು ಸಿಗುತ್ತವೆ. ಅದರಲ್ಲೂ ವಿಶೇಷವಾಗಿ ಚಳಿಗಾಲದಲ್ಲಿ ನಮ್ಮ ದೇಹದ ರೋಗ ನಿರೋಧಕ ಶಕ್ತಿಯನ್ನು ಅತ್ಯುತ್ತಮವಾಗಿ ನಿರ್ವಹಣೆ ಮಾಡುವ ವಿಟಮಿನ್ ಸಿ ಪ್ರಮಾಣ ಇದರಲ್ಲಿ ಹೆಚ್ಚಾಗಿದೆ.

Related Post

Leave a Comment