ರಾಗಿಯನ್ನು ನೆನೆಸಿ ಹಾಕಿ ಅದು ಒದ್ದೆಯಾಗಿರುವಾಗಲೆ ಸ್ವಲ್ಪ ಸ್ವಲ್ಪ ಹಾಕಿ ಬಾಣಲೆಯಲ್ಲಿ ಉರಿದರೆ ಅದು ಹರಳಾಗುತ್ತದೆ. ಈ ಹರಳನ್ನು ಬಿಸಿಮಾಡಿಕೊಂಡು ಅದಕ್ಕೆ ತೆಂಗಿನಕಾಯಿ ಹಾಗೂ ಬೆಲ್ಲವನ್ನು ಹಾಕಿ ತಿಂದರೆ ದೇಹ ತಂಪಾಗಿರುತ್ತದೆ.
ರಾಗಿಯನ್ನು ನೆನೆಸಿ ರುಬ್ಬಿ ಹಾಲು ತೆಗೆದು ಚೆನ್ನಾಗಿ ಶೋಧಿಸಿ ಗ್ಯಾಸ್ ಮೇಲೆ ಇಟ್ಟು ಕಾಯಿಸಿ ಅದಕ್ಕೆ ತುಪ್ಪ, ಲವಂಗ, ಏಲಕ್ಕಿ ಪುಡಿ ಹಾಗೂ ಸಕ್ಕರೆ ಹಾಕಿ ಮಿಕ್ಸ್ ಮಾಡಿ ತಿಂದರೆ ದೇಹಕ್ಕೆ ಬೇಕಾದ ಕಬ್ಬಿಣಾಂಶ ದೊರೆಯುತ್ತದೆ.
ಮಧುಮೇಹಿ ರೋಗಿಗಳು ರಾಗಿಯನ್ನು ಉಪಯೋಗಿಸುವುದರಿಂದ ಹೆಚ್ಚು ಆರೋಗ್ಯ ದೊರೆಯುವುದು.ರಾಗಿಹಿಟ್ಟು,ಅರಿಶಿನಪುಡಿ, ನೀಲಗಿರಿ ಸೊಪ್ಪು ಕೆಂಡದ ಮೇಲೆ ಹಾಕಿ 5-10 ನಿಮಿಷಗಳ ಕಾಲ ಅದರಿಂದ ಬರುವ ಹೋಗೆಯ ಸೇವಿಸುವುದರಿಂದ ನೆಗಡಿ ನಿವಾಹರಣೆ ಆಗುತ್ತದೆ.
ಹುಣಸೆ ಹಣ್ಣು ಕಿವುಚಿದ ನೀರಿಗೆ ಬೆಲ್ಲದ ಪುಡಿ, ಉರಿದ ರಾಗಿಹಿಟ್ಟನ್ನು ಹಾಕಿ ಕಲಸಿ ಬೆಳಗ್ಗೆ ಹಸಿದ ಹೊಟ್ಟೆಯಲ್ಲಿ ತಿಂದರೆ ಪಿತ್ತ ಕಡಿಮೆಯಾಗುವುದು.
ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755