ದಿನಕ್ಕೊಂದು ಕಿತ್ತಳೆ ಹಣ್ಣು ತಿಂದವರ ದೇಹ ಹೇಗಾಗುತ್ತದೆ ಗೊತ್ತಾ?

Written by Anand raj

Published on:

ಕಿತ್ತಳೆಹಣ್ಣಿನ ಗುಣಗಳು,ಕಿತ್ತಳೆ ಹಣ್ಣಿನ ಸೀಸನ್ ಬಂದಿದೆ.ಕಿತ್ತಳೆ ಹಣ್ಣನ್ನು ಬಹುತೇಕ ಎಲ್ಲರೂ ಸೇವಿಸುತ್ತಾರೆ.ಕಿತ್ತಳೆ ಹಣ್ಣಿನಿಂದ ನಮ್ಮ ಆರೋಗ್ಯವನ್ನು ವೃದ್ಧಿಸಿಕೊಳ್ಳಬಹುದಾಗಿದೆ.ಕಿತ್ತಳೆ ಹಣ್ಣಿನಲ್ಲಿರುವ ಮುಖ್ಯವಾದ ಪೋಷಕಾಂಶವು ವಿಟಮಿನ್ ಸಿ ಹಾಗೂ ಇದರಲ್ಲಿರುವ ಪೋಷಕಾಂಶಗಳು ನಮ್ಮ ಆರೋಗ್ಯಕ್ಕೆ ಪೂರಕವಾಗಿದೆ.ಇನ್ನು ಕಿತ್ತಳೆ ಹಣ್ಣು ಮಾತ್ರವಲ್ಲದೆ ಅದರ ಸಿಪ್ಪೆಯು ಕೂಡ ನಮ್ಮ ಆರೋಗ್ಯಕ್ಕೆ ಉತ್ತಮವಾಗಿದೆ.

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯಶಾಸ್ತ್ರo,ನಿಮ್ಮ ಸಮಸ್ಯೆ ಏನೇ ಇರಲಿ ಕೇರಳ ಮತ್ತು ದಕ್ಷಿಣ ಕನ್ನಡದ 108 ಜ್ಯೋತಿಷ್ಯ ತಂತ್ರಗಳಿಂದ ನಿಮ್ಮ ನಿಗೂಢ ಗುಪ್ತ ಸಮಸ್ಯೆಗಳಿಗೆ, ತಾಂಬೂಲ ಪ್ರಶ್ನೆ ಮತ್ತು ಆರೂಢ ಪ್ರಶ್ನೆಯಿಂದ ಕೇವಲ 3 ದಿನದಲ್ಲೇ ಶಾಶ್ವತ ಪರಿಹಾರ. ಪ್ರಧಾನ ಅರ್ಚಕರು ಹಾಗೂ ಪ್ರಧಾನ ತಾಂತ್ರಿಕರು ಶ್ರೀನಿವಾಸ ರಾಘವನ್ ಭಟ್ ದೈವಶಕ್ತಿ ಜ್ಯೋತಿಷ್ಯರು 9513668855 . ಇನ್ನು ನಿಮ್ಮ ಜೀವನದಲ್ಲಿ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ಕೇರಳದ 18 ದೈವಿಕ ಪೂಜಾ ಶಕ್ತಿಗಳಿಂದ ಪರಿಹಾರ ಮಾಡಿಕೊಡುತ್ತಾರೆ .ನಿಮ್ಮಲ್ಲಿ ಸಮಸ್ಯೆಗಳಾದ ಮಾಟ ಮಂತ್ರ ನಿವಾರಣೆ, ಕೋರ್ಟ್ ವಿಚಾರ ,ಆಸ್ತಿ ವಿಚಾರ , ಹಣಕಾಸಿನ ಸಮಸ್ಯೆ, ಸತಿಪತಿ ಕಲಹ , ಅತ್ತೆ-ಸೊಸೆ ಕಲಹ , ಮಕ್ಕಳ ವಿದ್ಯಭ್ಯಾಸದಲ್ಲಿ ತೊಂದರೆ, ಪ್ರೇಮ ಸಂಬಂಧದಂತ ಯಾವುದೇ ಸಮಸ್ಯೆಗಳಿಗೆ ಇಂದೇ ಕರೆ ಮಾಡಿ. 9513 668855

ಕಿತ್ತಳೆ ಹಣ್ಣಿನ ಸಿಪ್ಪೆಯನ್ನು ಒಣಗಿಸಿ ಪುಡಿ ಮಾಡಿ ಬಳಸಬಹುದು.ಇನ್ನು ಪ್ರತಿದಿನ ಅರ್ಧ ಚಮಚ ಕಿತ್ತಳೆ ಸಿಪ್ಪೆಯ ಪುಡಿಯನ್ನು ಮಜ್ಜಿಗೆಗೆ ಹಾಕಿಕೊಂಡು ಸೇವಿಸುವುದರಿಂದ ಒಳ್ಳೆಯ ಪರಿಣಾಮ ಕಾಣಬಹುದು.ಕಿತ್ತಳೆ ಹಣ್ಣು ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ ಅನ್ನು ಹೊಂದಿದೆ.ಕಿತ್ತಳೆ ಹಣ್ಣಿನಲ್ಲಿ ಕಡಿಮೆ ಪ್ರಮಾಣದ ಸಕ್ಕರೆ ಅಂಶ ಇರುವುದರಿಂದ ಇದನ್ನು ಮಧುಮೇಹ ಇರುವವರು ಯಾವುದೇ ಚಿಂತೆಯಿಲ್ಲದೆ ಸೇವಿಸಬಹುದು.

ಕಿತ್ತಳೆ ಹಣ್ಣು ವಿಟಮಿನ್ ಸಿ ,ಫೋಲೇಟ್ ,ಪೊಟ್ಯಾಷಿಯಂ ಅಂಶವನ್ನು ಅಧಿಕವಾಗಿ ಹೊಂದಿರುವುದರಿಂದ ಇದು ನಮ್ಮ ಆರೋಗ್ಯವನ್ನು ವೃದ್ಧಿಸಿಕೊಳ್ಳಬಹುದಾಗಿದೆ.ಕಿತ್ತಳೆ ಹಣ್ಣಿನಲ್ಲಿ ನಾರಿನ ಅಂಶವು ಹೆಚ್ಚಿನ ಪ್ರಮಾಣದಲ್ಲಿ ಇದೆ ಹಾಗಾಗಿ ಮಲವಿಸರ್ಜನೆ ಸರಾಗವಾಗಿ ಆಗಲು ಇದು ಸಹಾಯ ಮಾಡಬಲ್ಲದು.

ಕಿತ್ತಳೆ ಸಿಪ್ಪೆಯಲ್ಲಿರುವ ಹೆಸ್ಪೆರಿಡಿನ್ ಎಂಬ ಫ್ಲೆವನೈಡ್ ರಕ್ತದಲ್ಲಿನ ಕೊಲೆಸ್ಟ್ರಾಲನ್ನು ಕಡಿಮೆ ಮಾಡಲು ಹಾಗೂ ಅಧಿಕ ರಕ್ತದೊತ್ತಡವನ್ನು ಹತೋಟಿ ಮಾಡಲು ಸಹಕರಿಸುತ್ತದೆ.ಕಿತ್ತಳೆ ಹಣ್ಣು ಹೃದಯದ ಆರೋಗ್ಯಕ್ಕೆ ಬಹಳ ಒಳ್ಳೆಯದು.ಕಿತ್ತಳೆ ಹಣ್ಣಿನ ಸಿಪ್ಪೆಯ ಪುಡಿಯನ್ನು ನಾವು ಸೇವಿಸುವುದಲ್ಲದೆ ಅದನ್ನು ನಮ್ಮ ಚರ್ಮಕ್ಕೆ ಸಹ ಬಳಸಬಹುದಾಗಿದೆ ಇದರಿಂದ ನಮ್ಮ ಚರ್ಮದ ಕಾಂತಿ ಉತ್ತಮಗೊಳ್ಳುತ್ತದೆ.

ಪ್ರತಿದಿನ ಕಿತ್ತಳೆಹಣ್ಣನ್ನು ಮತ್ತು ಅದರ ಜ್ಯೂಸನ್ನು ಸೇವಿಸುವುದರಿಂದ ಮೂತ್ರಪಿಂಡದಲ್ಲಿ ಕಲ್ಲು ಆಗದಿರಲು ಮತ್ತು ಆಗಿರುವ ಕಲ್ಲು ಕರಗಲು ಸಹಾಯ ಮಾಡುತ್ತದೆ.

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯಶಾಸ್ತ್ರo,ನಿಮ್ಮ ಸಮಸ್ಯೆ ಏನೇ ಇರಲಿ ಕೇರಳ ಮತ್ತು ದಕ್ಷಿಣ ಕನ್ನಡದ 108 ಜ್ಯೋತಿಷ್ಯ ತಂತ್ರಗಳಿಂದ ನಿಮ್ಮ ನಿಗೂಢ ಗುಪ್ತ ಸಮಸ್ಯೆಗಳಿಗೆ, ತಾಂಬೂಲ ಪ್ರಶ್ನೆ ಮತ್ತು ಆರೂಢ ಪ್ರಶ್ನೆಯಿಂದ ಕೇವಲ 3 ದಿನದಲ್ಲೇ ಶಾಶ್ವತ ಪರಿಹಾರ. ಪ್ರಧಾನ ಅರ್ಚಕರು ಹಾಗೂ ಪ್ರಧಾನ ತಾಂತ್ರಿಕರು ಶ್ರೀನಿವಾಸ ರಾಘವನ್ ಭಟ್ ದೈವಶಕ್ತಿ ಜ್ಯೋತಿಷ್ಯರು 9513668855 . ಇನ್ನು ನಿಮ್ಮ ಜೀವನದಲ್ಲಿ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ಕೇರಳದ 18 ದೈವಿಕ ಪೂಜಾ ಶಕ್ತಿಗಳಿಂದ ಪರಿಹಾರ ಮಾಡಿಕೊಡುತ್ತಾರೆ .ನಿಮ್ಮಲ್ಲಿ ಸಮಸ್ಯೆಗಳಾದ ಮಾಟ ಮಂತ್ರ ನಿವಾರಣೆ, ಕೋರ್ಟ್ ವಿಚಾರ ,ಆಸ್ತಿ ವಿಚಾರ , ಹಣಕಾಸಿನ ಸಮಸ್ಯೆ, ಸತಿಪತಿ ಕಲಹ , ಅತ್ತೆ-ಸೊಸೆ ಕಲಹ , ಮಕ್ಕಳ ವಿದ್ಯಭ್ಯಾಸದಲ್ಲಿ ತೊಂದರೆ, ಪ್ರೇಮ ಸಂಬಂಧದಂತ ಯಾವುದೇ ಸಮಸ್ಯೆಗಳಿಗೆ ಇಂದೇ ಕರೆ ಮಾಡಿ. 9513 668855

ಧನ್ಯವಾದಗಳು.

Related Post

Leave a Comment