ಸೀಬೆ ಹಣ್ಣಿನಿಂದ ಹಲವು ರೀತಿಯ ಆರೋಗ್ಯಕರ ಪ್ರಯೋಜನಗಳು ಸಿಗುತ್ತಾದೆ. ಆದರೆ ಈ ಹಣ್ಣಿನ ಎಲೆಗಳು ಸಹ ಆರೋಗ್ಯಕ್ಕೆ ಪ್ರಯೋಜನಕಾರಿ. ಸೀಬೆಕಾಯಿ ಹಣ್ಣಿನ ಎಲೆಗಳು ಹಲವಾರು ರೋಗಗಳನ್ನು ಕಡಿಮೆ ಮಾಡುತ್ತದೆ. ಕೂದಲ ಸಮಸ್ಯೆ ಸಾಮಾನ್ಯವಾಗಿ ಎಲ್ಲರನ್ನು ಕಾಡುತ್ತಿದೆ. ಕೂದಲುದುರುವುದು,ತುಂಡು ಆಗುವುದು,ತಲೆ ಹೊಟ್ಟು ಮೊದಲಾದ ತೊಂದರೆಗೆ ಸೀಬೆ ಕಾಯಿ ಎಲೆಯಿಂದ ಅತ್ಯುತ್ತಮ ಲಾಭವನ್ನು ಪಡೆಯಬಹುದು.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844.
10 ಸೀಬೆ ಎಲೆಯನ್ನು ಒಂದು ಲೀಟರ್ ನೀರಿನಲ್ಲಿ 15 ನಿಮಿಷಗಳ ಕಾಲ ಕುದಿಸಿ.ನಂತರ ಶೋಧಿಸಿ ನೀರನ್ನು ತಲೆಯ ಬುಡಕ್ಕೆ ಕೂದಲಿಗೆ ಚೆನ್ನಾಗಿ ಹಚ್ಚಿಕೊಳ್ಳಿ. 20 ನಿಮಿಷಗಳ ಕಾಲ ಬಿಟ್ಟು ನಂತರ ಸ್ನಾನ ಮಾಡಿ. ಹೀಗೆ ಮಾಡುವುದರಿಂದ ಕೂದಲಿನ ಸಮಸ್ಯೆ ನಿವಾರಣೆಯಾಗುತ್ತದೆ.
ಮೊಡವೆ ಸಮಸ್ಯೆಗೆ ಸೀಬೆ ಎಲೆಯನ್ನು ಪೇಸ್ಟ್ ರೀತಿ ಮಾಡಿ ಮೊಡವೆ ಇರುವ ಜಾಗಕ್ಕೆ ಹಚ್ಚಿಕೊಳ್ಳಿ. ಹೀಗೆ ಮಾಡಿದರೆ ಮೊಡವೆಗಳು ಬೇಗನೆ ದೂರವಾಗುತ್ತದೆ. ಬಾಯಿ ಉಣ್ಣು ಇರುವವರು ಸೀಬೆ ಎಲೆಯನ್ನು ಜಜ್ಜಿ ಬಾಯಿ ಉಣ್ಣು ಇರುವ ಜಾಗಕ್ಕೆ ಹಚ್ಚಿಕೊಂಡರೆ ಬಾಯಿ ಉಣ್ಣು ಮಾಯವಾಗುತ್ತದೆ.
ಸೀಬೆ ಹಣ್ಣಿನಲ್ಲಿ ಆಂಟಿಆಕ್ಸಿಡೆಂಟ್ ಅಂಶಗಳು ಹೇರಳವಾಗಿದ್ದು ಶ್ವಾಸ ಕೋಶಕ್ಕೆ ಸಂಬಂಧಿಸಿದ ಕಾಯಿಲೆಗಳಿಗೆ ರಾಮಬಾಣ. ಕೆಮ್ಮು,ನೆಗಡಿ, ತಲೆನೋವು ಇತರ ಸಮಸ್ಯೆಗಳು ಬೇಗನೆ ವಾಸಿಯಾಗುತ್ತದೆ. ಇದಕ್ಕೆ ಐದರಿಂದ ಆರು ಸೀಬೆ ಎಲೆಗಳನ್ನು ಒಂದು ಲೀಟರ್ ನೀರಿನ ಜೊತೆ ಕುದಿಸಿ ಪ್ರತಿ ದಿನ ಎರಡು ಬಾರಿ ಕುಡಿಯಿರಿ.
ಇದರಿಂದ ತಕ್ಷಣ ಆರಾಮ ದೊರೆಯುತ್ತದೆ.ಇದರಿಂದ ಬೊಜ್ಜು ಕರಗುತ್ತದೆ ಹಾಗೂ ಕಾಮಾಲೆ ರೋಗಕ್ಕೆ ಅತ್ಯುತ್ತಮ.ಇದನ್ನು ಕುಡಿಯುವುದರಿಂದ ಸಕ್ಕರೆ ಕಾಯಿಲೆಗೂ ರಾಮಬಾಣ, ಕ್ಯಾನ್ಸರ್ ರೋಗವನ್ನು ದೂರವಿಡಬಹುದು, ಕೊಲೆಸ್ಟ್ರಾಲ್ ಸಮಸ್ಯೆ ನಿವಾರಣೆಯಾಗುತ್ತದೆ.