ಕಣ್ಣು ತುಂಬಾ ಉರಿ ಬರ್ತಿದ್ರೆ ಈ ತರ ಮಾಡಿ ಉರಿ ನೋವು ಏನೇ ಇದ್ರೂ ಕಡಿಮೆ ಆಗುತ್ತೆ!

Written by Anand raj

Published on:

ಹಾಲುಗಳ ಮೂಲಕ ಕೂಡ ಕಣ್ಣಿನ ಉರಿಯನ್ನು ಕಡಿಮೆ ಮಾಡಬಹುದು. ತಣ್ಣನೆಯ ಹಾಲನ್ನು ಒಂದು ಕಾಟನ್ ಬಟ್ಟೆಯಲ್ಲಿ ಅದ್ದಿ, ಅದನ್ನು ಕಣ್ಣಿನ ಮೇಲೆ ಇಟ್ಟುಕೊಳ್ಳಿ. ಅಥವಾ ಹಾಲಿನಿಂದ ಕಣ್ಣುಗಳ ಭಾಗದಲ್ಲಿ ಮಸಾಜ್ ಮಾಡಿ. ದಿನನಿತ್ಯ ಹೀಗೆ ಮಾಡುವುದರಿಂದ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಕಣ್ಣು ಉರಿ ಕಡಿಮೆಯಾಗುತ್ತದೆ.

ಕಣ್ಣುಗಳು ಮನುಷ್ಯನ ಅತ್ಯಂತ ಪ್ರಮುಖ ಅಂಗಗಳಲ್ಲಿ ಒಂದು. ಹೀಗಾಗಿಯೇ ಇದರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕಾಗುತ್ತದೆ. ಅದರಲ್ಲೂ ಇಂದು ಮೊಬೈಲ್ ಮತ್ತು ಇತರೆ ಗ್ಯಾಜೆಟ್​ಗಳ ವೀಕ್ಷಣೆಯಿಂದ ಕಣ್ಣುಗಳ ಮೇಲೆ ದುಷ್ಫರಿಣಾಮಗಳೇ ಹೆಚ್ಚು. ಇಂತಹ ಸಮಯದಲ್ಲಿ ನಾವು ಹೆಚ್ಚಿನ ಕಾಳಜಿವಹಿಸಬೇಕಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ,

ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ದಿನವಿಡೀ ಲ್ಯಾಪ್‌ಟಾಪ್, ಕಂಪ್ಯೂಟರ್, ಮೊಬೈಲ್‌ ನೋಡುವುದರಿಂದ ಕಣ್ಣು ಉರಿ ಅಥವಾ ಕಣ್ಣು ನೋವು ಕಾಣಿಸಿಕೊಳ್ಳುವುದು ಸಾಮಾನ್ಯ. ಇದಕ್ಕೆ ಒಂದು ಕಾರಣ ಕಣ್ಣಿನ ಮೇಲೆ ಬೀಳುವ ಒತ್ತಡವಾದರೆ, ಮತ್ತೊಂದು ಕಾರಣ ಗೆಜೆಟ್​ಗಳಿಂದ ಹೊರಸೂಸುವ ಬೆಳಕು. ಆದರೆ ಆಗೊಮ್ಮೆ ಹೀಗೊಮ್ಮೆ ಕಾಣಿಸಿಕೊಳ್ಳುವ ಇಂತಹ ಸಮಸ್ಯೆಗೆ ಸಿಂಪಲ್ ಆಗಿ ಪರಿಹಾರ ಕಂಡುಕೊಳ್ಳಬಹುದು.

ಸಾಮಾನ್ಯವಾಗಿ ಕಣ್ಣಿನ ನೋವಿನ ಸಮಸ್ಯೆ ಕಾಡುತ್ತಿದ್ದರೆ ರೋಸ್ ವಾಟರ್ ಮೂಲಕ ಪರಿಹಾರ ಕಾಣಬಹುದು. ಇದಕ್ಕಾಗಿ ನೀವು ರಾತ್ರಿ ಮಲಗುವ ವೇಳೆ ಕಣ್ಣಿನ ಮೇಲ್ಭಾಗದಲ್ಲಿ ರೋಸ್ ವಾಟರ್ ಸವರಬೇಕು. ಅಥವಾ ರೋಸ್ ವಾಟರ್ ಮಿಶ್ರಿತ ನೀರಿನಿಂದ ಕಣ್ಣುಗಳನ್ನು ತೊಳೆದು ಮಲಗಬಹುದು. ಹೀಗೆ ಮಾಡುವುದರಿಂದ ಕಣ್ಣು ಉರಿ ಅಥವಾ ಕಣ್ಣು ನೋವು ಕಡಿಮೆಯಾಗುತ್ತದೆ.

ಇನ್ನು ಎಲ್ಲರಿಗೂ ಗೊತ್ತಿರುವ ಹಾಗೆ ಸೌತೆಕಾಯಿ ಕಣ್ಣು ಉರಿಗೆ ಉತ್ತಮ ಮನೆಮದ್ದು. ಸೌತೆಕಾಯಿಯನ್ನು ರೌಂಡ್ ಆಗಿ ತುಂಡರಿಸಿ, ಕೆಲವೊತ್ತು ಫ್ರಿಡ್ಜ್​ನಲ್ಲಿಡಿ. ಬಳಿಕ ಅದನ್ನು ಕಣ್ಣು ಮುಚ್ಚಿ ಕಣ್ಣಿನ ಮೇಲೆ ಇರಿಸಿ. ಹೀಗೆ ಪ್ರತಿನಿತ್ಯ 15 ರಿಂದ 30 ನಿಮಿಷ ಮಾಡಿದರೆ ಕಣ್ಣು ಉರಿ ಸಮಸ್ಯೆ ದೂರವಾಗುತ್ತದೆ.

ಸೌತೆಕಾಯಿಯಂತೆ ಆಲೂಗಡ್ಡೆ ತುಂಡನ್ನು ಕಣ್ಣುಗಳ ಮೇಲಿಟ್ಟು ವಿಶ್ರಾಂತಿ ಪಡೆಯುವುದರಿಂದ ಉರಿ ಕಡಿಮೆಯಾಗುತ್ತದೆ. ಇದಲ್ಲದೆ ಆಲೂಗಡ್ಡೆ ರಸವನ್ನು ಕಣ್ಣಿಗೆ ಹಚ್ಚಿಕೊಳ್ಳುವ ಮೂಲಕ ಕೂಡ ಪರಿಹಾರ ಕಾಣಬಹುದು.

ದಾಳಿಂಬೆ ಹಣ್ಣಿನಿಂದ ಅನೇಕ ಪ್ರಯೋಜನಗಳನ್ನು ಪಡೆಯಬಹುದು. ಹಾಗೆಯೇ ಅದರ ಎಲೆಗಳ ಮೂಲಕ ಕೂಡ ಕಣ್ಣಿನ ಸಮಸ್ಯೆಗೆ ಪರಿಹಾರ ಕಾಣಬಹುದಾಗಿದೆ. ಇದಕ್ಕಾಗಿ ನೀವು ದಾಳಿಂಬೆ ಗಿಡದ ಎಲೆಗಳನ್ನು ಪುಡಿ ಮಾಡಿ ನೀರು ಬೆರೆಸಿ ಪೇಸ್ಟ್​ನಂತೆ ಮಾಡಿ. ಬಳಿಕ ಅದನ್ನು ಕಣ್ಣುಗಳ ಮೇಲೆ ಹಚ್ಚಿಕೊಳ್ಳಿ. ಇದನ್ನು10 ರಿಂದ 20 ನಿಮಿಷಗಳ ಬಳಿಕ ತೊಳೆಯಿರಿ.

ಹಾಲುಗಳ ಮೂಲಕ ಕೂಡ ಕಣ್ಣಿನ ಉರಿಯನ್ನು ಕಡಿಮೆ ಮಾಡಬಹುದು. ತಣ್ಣನೆಯ ಹಾಲನ್ನು ಒಂದು ಕಾಟನ್ ಬಟ್ಟೆಯಲ್ಲಿ ಅದ್ದಿ, ಅದನ್ನು ಕಣ್ಣಿನ ಮೇಲೆ ಇಟ್ಟುಕೊಳ್ಳಿ. ಅಥವಾ ಹಾಲಿನಿಂದ ಕಣ್ಣುಗಳ ಭಾಗದಲ್ಲಿ ಮಸಾಜ್ ಮಾಡಿ. ದಿನನಿತ್ಯ ಹೀಗೆ ಮಾಡುವುದರಿಂದ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಕಣ್ಣು ಉರಿ ಕಡಿಮೆಯಾಗುತ್ತದೆ.

Related Post

Leave a Comment