ನಮ್ಮ ದೇಹದಲ್ಲಿ ವಿಟಮಿನ್-ಎ ಕೊರತೆಯಾದರೆ ಯಾವ ರೀತಿಯ ರೋಗಗಳು ಬರಬಹುದು ಎಂದು ತಿಳಿದುಕೊಳ್ಳಿ

Written by Anand raj

Published on:

ಇವತ್ತಿನ ಮಾಹಿತಿ ನಮಗೆ ವಿಟಮಿನ್ ಏ ಯಾಕೆ ಅವಶ್ಯಕ ವಿಟಮಿನ್-ಎ ಹೇಗೆ ಆಹಾರದಲ್ಲಿ ಸಿಗುತ್ತದೆ. ಅದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಕೊಡುತ್ತೇವೆ. ಈ ಮಾಹಿತಿಯನ್ನು ಕೊನೆಯವರೆಗೆ ಓದಿ. ವಿಟಮಿನ್ ಗಳು ದೇಹದಲ್ಲಿ ಅತಿ ಮಹತ್ವವಾದ ಕೆಲಸವನ್ನು ಮಾಡುತ್ತದೆ. ಇಂದಿನ ಜೀವನಶೈಲಿಯಲ್ಲಿ ನಾವು ಸೇವಿಸುವ ಆಹಾರ ಕೂಡ ಆರೋಗ್ಯದ ವಿಷಯದಲ್ಲಿ ಪ್ರಮುಖ ಪಾತ್ರವಹಿಸುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ,

ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಸರಿಯಾದ ರೀತಿಯಲ್ಲಿ ಪೌಷ್ಟಿಕಾಂಶಗಳು ಇರುವಂತಹ ಆಹಾರವನ್ನು ತೆಗೆದುಕೊಳ್ಳುವ ಮೂಲಕ ಆರೋಗ್ಯವನ್ನು ಉತ್ತಮ ಪಡಿಸಿಕೊಳ್ಳಬಹುದು. ದೇಹದ ಆರೋಗ್ಯಕ್ಕೆ ಪ್ರತಿಯೊಂದು ವಿಟಮಿನ್ ಅವಶ್ಯಕ. ಅದರಲ್ಲೂ ಕಣ್ಣಿನ ಆರೋಗ್ಯಕ್ಕೆ ವಿಟಮಿನ್-ಎ ತುಂಬಾ ಅವಶ್ಯಕ. ವಿಟಮಿನ್-ಎ ಸರಿಯಾಗಿದ್ದರೆ ಕಣ್ಣಿಗೆ ಸಂಬಂಧಿಸಿದ ಯಾವುದೇ ಕಾಯಿಲೆಗಳು ಬರದೆ ಇರಲು ತಡೆಗಟ್ಟುತ್ತದೆ. ಹಾಗೆ ನಮ್ಮ ಕಣ್ಣಿನ ಸ್ನಾಯುಗಳನ್ನು ಬಲವಾಗಿ ಇಡುತ್ತದೆ.

ಮತ್ತು ನಮ್ಮ ಮೂಳೆಗಳನ್ನು ಆರೋಗ್ಯವಾಗಿಡಲು ಮತ್ತು ಬಲವಾಗಿ ಇಡಲು ವಿಟಮಿನ್-ಎ ಸಹಾಯವಾಗುತ್ತದೆ. ವಿಟಮಿನ್ ಎ ನಮ್ಮ ದೇಹಕ್ಕೆ ಸರಿಯಾಗಿ ಇದ್ದರೆ ನಮ್ಮ ಆರೋಗ್ಯದಲ್ಲಿ ಕೆಲವು ತೊಂದರೆಗಳು ಕಂಡು ಬರುತ್ತದೆ. ಮುಖ್ಯವಾಗಿ ಕಣ್ಣಿನ ಸಮಸ್ಯೆ ಕಂಡುಬರುತ್ತದೆ. ರಾತ್ರಿ ಕುರುಡುತನ ಅಂದ್ರೆ ಕಡಿಮೆ ಬೆಳಕಿನಲ್ಲಿ ಸರಿಯಾಗಿ ಕಾಣುವುದಿಲ್ಲ. ಕಣ್ಣು ಒಣಗುವುದು ಕಣ್ಣಿಗೆ ಸಂಬಂಧಿಸಿದ ಕಣ್ಣಲ್ಲಿ ನೀರು ಬರುವುದಿಲ್ಲ ಇದರಿಂದ ಕಣ್ಣು ಒಣಗುತ್ತದೆ.

ಹಾಗೇ ರಾತ್ರಿ ಕುರುಡುತನದಿಂದ ವಿಟಮಿನ್ ಎ ಕೊರತೆಯಿಂದ ಕಾಣಿಸಿಕೊಳ್ಳುತ್ತದೆ. ಇನ್ನು ಗರ್ಭಾವಸ್ಥೆಯ ಸಂದರ್ಭದಲ್ಲಿ ತಾಯಿಯು ತನಗೆ ಹುಟ್ಟುವ ಮಗು ಆರೋಗ್ಯಕರವಾಗಿರಬೇಕು ದಷ್ಟಪುಷ್ಟವಾಗಿ ಇರಬೇಕು ಎಂದು ಪ್ರತಿ ತಾಯಿಯ ಕನಸನ್ನು ಕಾಣುತ್ತಾರೆ. ಆದರೆ ಇದಕ್ಕಾಗಿ ಬರಿ ಕನಸು ಕಂಡರೆ ಸಾಲದು. ತಾಯಿಯಾದವಳು ಸಮಯಕ್ಕೆ ಸರಿಯಾಗಿ ಆಹಾರವನ್ನು ಸೇವಿಸಬೇಕು. ಮತ್ತು ಜಾಗರೂಕತೆಯಿಂದ ತಮ್ಮ ದೇಹವನ್ನು ಕಾಳಜಿಯನ್ನು ವಹಿಸಬೇಕು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ,

ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಗರ್ಭಿಣಿಯರು ವೈದ್ಯರು ಸೂಚಿಸಿದಂತೆ ಎಲ್ಲಾ ವಿಟಮಿನ್ ಇರುವಂತಹ ಆಹಾರಗಳನ್ನು ಸೇವಿಸಬೇಕು. ಯಾಕೆಂದರೆ ಹುಟ್ಟಿದ ಮಗುವಿನ ಕಣ್ಣಿನ ದೃಷ್ಟಿ ತುಂಬಾ ಚೆನ್ನಾಗಿರುತ್ತದೆ. ಸಾವಿರಾರು ಮಕ್ಕಳು ಹುಟ್ಟುವಾಗಲೇ ಕಣ್ಣಿನ ಸಮಸ್ಯೆ ಇಂದ ಹುಟ್ಟುತ್ತಾರೆ. ಇದಕ್ಕೆ ಕಾರಣ ವಿಟಮಿನ್ ಎ ಕೊರತೆ ಇನ್ನು ಹೆಚ್ಚಿನ ಮಾಹಿತಿಗಾಗಿ ವಿಡಿಯೋ ಪೂರ್ತಿ ನೋಡಿ

Related Post

Leave a Comment