ತೊಂಡೆಕಾಯಿ ಮಾತ್ರವಲ್ಲ ಹಣ್ಣು ಎಲೆ ಕೂಡ ಬಳಸಬಹುದು ಹೇಗೆ ಗೊತ್ತಾ!

Written by Anand raj

Published on:

ತರಕಾರಿಗಳಲ್ಲೇ ಆರೋಗ್ಯಕ್ಕೆ ಅತ್ಯಂತ ಲಾಭದಾಯಕ ತರಕಾರಿ ತೊಂಡೆಕಾಯಿ . ತೊಂಡೆಕಾಯಿಯಲ್ಲಿ ವಿಟಮಿನ್, ಮಿನರಲ್ ಭರ್ಜರಿ ಸಂಗ್ರಹವಿದೆ. 100 ಗ್ರಾಂ ತೊಂಡೆಕಾಯಿ ತಿಂದರೆ 1.4 ಮಿಲಿ ಗ್ರಾಂ ಅಯರನ್, .08 ಮಿಲಿಗ್ರಾಂ ವಿಟಮಿನ್ ಬಿ2, 0.07 ಮಿಲಿಗ್ರಾಂ ವಿಟಮಿನ್ ಬಿ1, 1.6 ಫೈಬರ್ ಮತ್ತು 40 ಮಿಲಿಗ್ರಾಂ ಕ್ಯಾಲ್ಸಿಯಂ ಸಿಗುತ್ತದೆ. 
ಬ್ಲಡ್ ಶುಗರ್ , ಬೊಜ್ಜು, ಹೊಟ್ಟೆ ನೋವು, ಹೃದಯದ ಕಾಯಿಲೆ ಇದ್ದರೆ ನಿಮ್ಮ ಡಯಟ್ ನಲ್ಲಿ ಖಂಡಿತಾ ತೊಂಡೆಕಾಯಿ ಸೇರಿಸಿ. ಹತ್ತು ಹಲವು ಲಾಭ  ಆರೋಗ್ಯಕ್ಕೆ ಇದೆ. 

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ,

ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಬ್ಲಡ್ ಶುಗರ್ ನಿಯಂತ್ರಣದಲ್ಲಿಡುತ್ತದೆ-ತೊಂಡೆ ಕಾಯಿ ದೇಹದಲ್ಲಿ ಸಕ್ಕರೆಯನ್ನು ನಿಯಂತ್ರಣದಲ್ಲಿಡುತ್ತದೆ. ಪ್ರಾಚೀನ ಕಾಲದಲ್ಲಿಯೂ ತೊಂಡೆಕಾಯಿ ಬಳಕೆ ಇತ್ತು. ತೊಂಡೆಕಾಯಿಯ ಕಾಂಡ ಮತ್ತು ಎಲೆ ಕೂಡಾ ಔಷಧಿಯ ರೂಪದಲ್ಲಿ ತಿನ್ನಲಾಗುತ್ತದೆ. ಅದು ಕೂಡಾ ಬ್ಲಡ್ ಶುಗರ್ ನಿಯಂತ್ರಣಕ್ಕೆ ದಿವ್ಯೌಷಧ.

ಬೊಜ್ಜು ಕರಗಿಸುತ್ತದೆ.–ಅಮೇರಿಕದ ಒಂದು ಸಂಶೋಧನೆ ಪ್ರಕಾರ ತೊಂಡೆಕಾಯಿ ಬೊಜ್ಜು ಕರಗಿಸುತ್ತದೆ. ದೇಹದ ಮೆಟಬಾಲಿಸಂ ಹೆಚ್ಚಿಸುತ್ತದೆ. ಬ್ಲಡ್ ಶುಗರ್ ನಿಯಂತ್ರಣದಲ್ಲಿಡುತ್ತದೆ.

ಸುಸ್ತು ಕಡಿಮೆ ಮಾಡುತ್ತದೆ.–ದೇಹದಲ್ಲಿ ಕಬ್ಬಿಣದಾಂಶ ಕಡಿಮೆ ಆದಾಗ ಸುಸ್ತು ಬೇಗ  ಆಗುತ್ತದೆ.   ತೊಂಡೆಕಾಯಿಯಲ್ಲಿ ಕಬ್ಬಿಣದಾಂಶ ಸಮೃದ್ಧವಾಗಿದೆ.  ಹಾಗಾಗಿ ಫಿಟ್ನೆಸ್ ಬೇಕಾದರೆ ನಿಮ್ಮ ಡಯಟ್ ನಲ್ಲಿ ತೊಂಡೆಕಾಯಿ ಇರಲಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ,

ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಸಾಕಷ್ಟು ಫೈಬರ್ ಸಿಗುತ್ತದೆ.–ಫೈಬರ್ ಆಹಾರದಲ್ಲಿದ್ದಾಗ ಜೀರ್ಣಕ್ರಿಯೆ ಚೆನ್ನಾಗಿ ಆಗುತ್ತದೆ. ತೊಂಡೆಕಾಯಿ ಫೈಬರ್ ನಿಂದಲೂ ಸಮೃದ್ಧ. ಹಾಗಾಗಿ ಹೊಟ್ಟೆ ಸಮಸ್ಯೆ ಬೇಗ ದೂರ ಆಗುತ್ತದೆ.

ಹೃದಯದ ಮಿತ್ರ–ತೊಂಡೆಕಾಯಿಯಲ್ಲಿ ಫ್ಲೆವನಾಯ್ಡ್ ಸಿಗುತ್ತದೆ. ಜೊತೆಗೆ ಅಂಟಿ ಆಕ್ಸಿಡೆಂಟ್ ಗುಣಯುಕ್ತವಾಗಿದೆ.. ಇದು ಹೃದಯಕ್ಕೆ ಸುರಕ್ಷೆ ಒದಗಿಸುತ್ತದೆ.  ಹಾರ್ಟ್ ಸಮಸ್ಯೆ ಹೆಚ್ಚಿಸುವ ಪ್ರಿರಾಡಿಕಲ್ ಗಳನ್ನು ಕಡಿಮೆ ಮಾಡುತ್ತದೆ.

Related Post

Leave a Comment