ದೀಪಾವಳಿ ಸಮಯದಲ್ಲಿ ಮನೆಯಲ್ಲಿ ಈ ಪ್ರಾಣಿಗಳು ಕಾಣಿಸಬೇಕು!

Written by Anand raj

Published on:

ಪ್ರತಿ ವರ್ಷ ಕಾರ್ತಿಕ ಅಮವಾಸ್ಯೆಯಂದು ಆಚರಿಸಲಾಗುವ ದೀಪಾವಳಿ ಹಬ್ಬವನ್ನು ವಿವಿಧ ರಾಜ್ಯಗಳಲ್ಲಿ ಭಿನ್ನವಾಗಿ ಆಚರಿಸಲಾಗುತ್ತದೆ. ಭಾರತ ಮಾತ್ರವಲ್ಲದೆ ವಿದೇಶಗಳಲ್ಲೂ ಆಚರಿಸುವ ದೀಪಾವಳಿ ಹಬ್ಬ ನಮ್ಮ ಸಂಸ್ಕೃತಿಯ ಸಂಕೇತ. ಆಶ್ವಯುಜ ಮಾಸ ಕೃಷ್ಣಪಕ್ಷದ ಚತುರ್ದಶಿ, ಅಮಾವಾಸ್ಯೆ ಹಾಗೂ ಕಾರ್ತಿಕ ಮಾಸ ಶುಕ್ಲಪಕ್ಷದ ಪಾಡ್ಯದ ದಿನಗಳಲ್ಲಿ ದೀಪಾವಳಿಯನ್ನು ಆಚರಿಸಲಾಗುತ್ತದೆ. ದೀಪಾವಳಿಯಂದು ಜನರು ತಮ್ಮ ಮನೆಗಳಲ್ಲಿ ದೀಪಗಳನ್ನು ಬೆಳಗಿಸಿ ಮತ್ತು ಮಾತೃದೇವತೆಯನ್ನು ಸ್ವಾಗತಿಸಲು ದೇವಿಯನ್ನು ಪೂಜಿಸುತ್ತಾರೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap

ಈ 2022ರಲ್ಲಿ ಅಕ್ಟೋಬರ್‌ 22 ರಿಂದ 26ರವರೆಗೆ ಐದು ದಿನಗಳ ಕಾಲ ದೀಪಾವಳಿ ಹಬ್ಬ ಆಚರಿಸಲಾಗುತ್ತದೆ. ಜ್ಯೋತಿಶಾಸ್ತ್ರ ಹಾಗೂ ಹಿಂದಿನ ನಂಬಿಕೆಗಳ ಪ್ರಕಾರ ಈ ದೀಪಾವಳಿ ಹಬ್ಬದ ಸಮಯದಲ್ಲಿ ಕೆಲವು ಪ್ರಾಣಿಗಳನ್ನು ನೋಡಿದರೆ ಶುಭ, ಲಕ್ಷ್ಮಿ ಒಲಿಯುತ್ತಾಳೆ, ಅದೃಷ್ಟದ ಸಂಕೇತ ಮತ್ತು ನಿಮ್ಮ ಮೇಲೆ ಹಣದ ಮಳೆಯಾಗುತ್ತದೆ ಎಂಬ ನಂಬಿಕೆ ಇದೆ.ಯಾವ ಪ್ರಾಣಿಗಳು, ಇದು ಹೇಗೆ ಶುಭಕಾರಕ, ಯಾವೆಲ್ಲಾ ಸುಭ ತರಲಿದೆ ಮುಂದೆ ನೋಡೋಣ:

ಹಸು-ಹಿಂದೂ ಧರ್ಮದಲ್ಲಿ, ಕಾಮಧೇನು ಎಂದು ಕರೆಯುವ ಹಸುವನ್ನು ತಾಯಿ ಮತ್ತು ಪೂಜ್ಯ ಸಮಾನ ಎಂದು ಪರಿಗಣಿಸಲಾಗುತ್ತದೆ. ಜನರು ಕೂಡ ಹಸುವನ್ನು ಪೂಜಿಸುತ್ತಾರೆ. ಮತ್ತೊಂದೆಡೆ, ನಂಬಿಕೆಯ ಪ್ರಕಾರ ದೀಪಾವಳಿಯ ದಿನದಂದು ನೀವು ಎಲ್ಲಾದರೂ ಹಸುವನ್ನು ನೋಡಿದರೆ ಅದನ್ನು ಅತ್ಯಂತ ಮಂಗಳಕರ ಸಂಕೇತವೆಂದು ಪರಿಗಣಿಸಲಾಗುತ್ತದೆ, ಏಕೆಂದರೆ ದೀಪಾವಳಿಯಂದು ಹಸುವನ್ನು ನೋಡುವುದು ನಿಮ್ಮ ಮನೆಯಲ್ಲಿ ಸಂಪತ್ತು ಮತ್ತು ವೈಭವವನ್ನು ಸೂಚಿಸುತ್ತದೆ.

ಬೆಕ್ಕು-ಜ್ಯೋತಿಷ್ಯ ತಜ್ಞರ ಪ್ರಕಾರ, ದೀಪಾವಳಿಯ ದಿನದಂದು ನೀವು ಬೆಕ್ಕನ್ನು ನೋಡಿದರೆ ಅದನ್ನು ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಇದರರ್ಥ ಲಕ್ಷ್ಮಿಯ ವಿಶೇಷ ಕೃಪೆಯು ನಿಮ್ಮ ಮನೆಯ ಮೇಲೆ ಬೀಳಲಿದೆ ಎಂದರ್ಥ.

ಹಲ್ಲಿ-ಹಲವಾರು ಮನೆಗಳಲ್ಲಿ ಹಲ್ಲಿಯ ಬಗ್ಗೆ ಅನೇಕ ಜನರು ಚಿಂತಿತರಾಗುತ್ತಾರೆ, ಏಕೆಂದರೆ ಅದನ್ನು ನೋಡಿದರೆ ಒಂದು ಭಯ ಜತೆಗೆ ಅದು ವಿಷಕಾರಿ ಎಂಬುದು ಗೊತ್ತು. ಆದರೆ ದೀಪಾವಳಿಯ ದಿನದಂದು ನೀವು ಹಲ್ಲಿಯನ್ನು ನೋಡಿದರೆ, ಅದನ್ನು ತುಂಬಾ ಮಂಗಳಕರವೆಂದು ಪರಿಗಣಿಸಲಾಗುತ್ತದೆ ಎಂದು ನಿಮಗೆ ತಿಳಿದಿದೆಯೇ?. ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಹಲ್ಲಿಯ ನೋಟವು ಲಕ್ಷ್ಮಿ ದೇವಿಯ ಸಂತೋಷದ ಸೂಚಕವೆಂದು ಪರಿಗಣಿಸಲಾಗಿದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap

ಗೂಬೆ-ಇದಲ್ಲದೆ, ಗೂಬೆಯು ಲಕ್ಷ್ಮಿ ದೇವಿಯ ವಾಹನವಾಗಿದೆ ಮತ್ತು ಇದು ಅಪರೂಪವಾಗಿ ಕಂಡುಬರುತ್ತದೆ. ಆದರೆ ದೀಪಾವಳಿಯ ದಿನದಂದು ನೀವು ಗೂಬೆಯನ್ನು ಎಲ್ಲಿಯಾದರೂ ನೋಡಿದರೆ ಅದು ನಿಮಗೆ ಅದೃಷ್ಟವನ್ನು ತಂದುಕೊಡಲಿದೆ ಎಂದು ನಂಬಲಾಗಿದೆ. ಅಂದರೆ, ದೀಪಾವಳಿಯ ದಿನ ಗೂಬೆಯನ್ನು ನೋಡುವುದು ತುಂಬಾ ಮಂಗಳಕರವೆಂದು ಪರಿಗಣಿಸಲಾಗಿದೆ.

Related Post

Leave a Comment