ಕೆಸುವಿನ ಗೆಡ್ಡೆ ಸಕ್ಕರೆ ಕಾಯಿಲೆ ಇದ್ದವರು ಸಿಕ್ಕರೆ ದಯವಿಟ್ಟು ಬಿಡಬೇಡಿ!

Written by Anand raj

Published on:

ಕೆಸುವಿನ ಗೆಡ್ಡೆ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ? ದಕ್ಷಿಣ ಭಾರತದಲ್ಲಿ ಬಹುತೇಕ ಎಲ್ಲರಿಗೂ ಗೊತ್ತಿರುತ್ತದೆ. ಹಳ್ಳಿಗಳಲ್ಲಿ ಇದನ್ನು ಬೆಳೆಯುವುದಾದರೂ ನಗರದ ತರಕಾರಿ ಅಂಗಡಿಗಳಲ್ಲಿ ಇದು ಸಿಕ್ಕೇ ಸಿಗುತ್ತದೆ. ಹಳ್ಳಿಗಳಲ್ಲಿ ಬಹುತೇಕರ ಮನೆಗಳಲ್ಲಿ ಇರುವುದರಿಂದ ಇದರ ಬೆಲೆ ಅಷ್ಟಾಗಿ ಗೊತ್ತಿರುವುದಿಲ್ಲ, ಅದೇ ನಗರಗಳಲ್ಲಿ ಕೆಜಿಗೆ ಕೆಲವೊಮ್ಮೆ ರೂ. 100 ಇರುವುದರಿಂದ ದುಬಾರಿ ತರಕಾರಿಯೆಂದೇ ಹೇಳಬಹುದು.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap

ಇದರ ಸಿಪ್ಪೆ ಸುಲಿಯುವಾಗ ಕೆಲವೊಮ್ಮೆ ತುರಿಜೆ ಉಂಟಾಗುವುದು, ಆದರೆ ಬೇಯಿಸಿದ ಮೇಲೆ ಆಲೂಗಡ್ಡೆಯಂತೆ ಮೆತ್ತಗೆ ಇರುತ್ತದೆ. ಇದರಿಮದ ಸಾರು, ಗೊಜ್ಜು ಹೆಚ್ಚಾಗಿ ಮಾಡಲಾಗುವುದು. ಈ ಕೆಸುವಿನ ಗೆಡ್ಡೆ ತಿನ್ನುವುದರಿಂದ ಆರೋಗ್ಯಕ್ಕೆ ತುಂಬಾ ಪ್ರಯೋಜನಗಳಿವೆ. ನಾವಿಲ್ಲಿ ಕೆಸುವಿನ ಗೆಡ್ಡೆಯಲ್ಲಿರುವ ಅದ್ಭುತ ಆರೋಗ್ಯಕರ ಗುಣಗಳ ಬಗ್ಗೆ ತಿಳಿಸಲಿದ್ದೇವೆ:

ನಾರಿನಂಶ ಹಾಗೂ ಇತರ ಪೋಷಕಾಂಶಗಳು ಅಧಿಕವಿದೆ ಬೇಯಿಸಿದ ಒಂದು ಕಪ್ ಕೆಸುವಿನ ಗಡ್ಡೆಯಲ್ಲಿ 187 ಕ್ಯಾಲೋರಿ, ಅಧಿಕ ಕಾರ್ಬ್ಸ್ ಹಾಗೂ ಒಂದು ಗ್ರಾಂಗಿಂತಲೂ ಕಡಿಮೆ ಪ್ರೊಟೀನ್ ಹಾಗೂ ಕೊಬ್ಬಿನಂಶವಿರುತ್ತದೆ.ಇದರಲ್ಲಿ ನಾರಿನಂಶ 6.7ಗ್ರಾಂ,ದಿನದಲ್ಲಿ ಅವಶ್ಯವಿರುವ ಶೇ.30ರಷ್ಟು ಮ್ಯಾಂಗನೀಸ್,ವಿಟಮಿನ್ ಬಿ6,ವಿಟಮಿನ್ ಇ, ಪೊಟಾಷ್ಯಿಯಂ,ತಾಮ್ರ, ರಂಜಕ, ಮೆಗ್ನಿಷ್ಯಿಯಂ,ವಿಟಮಿನ್ ಸಿ, ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ

ಕೆಸುವಿನ ಗೆಡ್ಡೆಯಲ್ಲಿ ಪಿಷ್ಠ ಅಂಶ ಅಧಿಕವಿದ್ದರೂ ಇದರಲ್ಲಿ ಎರಡು ಬಗೆಯ ಕಾರ್ಬೋಹೈಡ್ರೇಟ್ಸ್ ಇದ್ದು ದೇಹದಲ್ಲಿ ಸಕ್ಕರೆಯಂಶವನ್ನು ನಿಯಂತ್ರಣದಲ್ಲಿಡುವಲ್ಲಿ ಸಹಕಾರಿಯಾಗಿದೆ. ಇದರಲ್ಲಿ ನಾರಿನಂಶದ ಕಾರ್ಬೋಹೈಡ್ರೇಟ್ಸ್ ಜೀರ್ಣವಾಗುವುದಿಲ್ಲ, ಆದ್ದರಿಂದಾಗಿ ದೇಹ ಇದನ್ನು ಹೀರಿಕೊಳ್ಳುವುದಿಲ್ಲ, ಹಾಗಾಗಿ ರಕ್ತದಲ್ಲಿನ ಸಕ್ಕರೆಯಂಶದಲ್ಲಿ ಯಾವುದೇ ವ್ಯತ್ಯಾಸ ಉಂಟಾಗುವುದಿಲ್ಲ. ಅಲ್ಲದೆ ಇದು ಜೀರ್ಣಕ್ರಿಯೆಯನ್ನು ನಿಧಾನವಾಗಿಸುವುದರಿಂದ ಇತರ ಕಾರ್ಬ್ಸ್ ಅನ್ನು ದೇಹ ನಿಧಾನಕ್ಕೆ ಹೀರಿಕೊಳ್ಳುತ್ತದೆ, ಇದರಿಂದಾಗಿ ಇದನ್ನು ತಿಂದ ಬಳಿಕ ದೇಹದಲ್ಲಿ ಸಕ್ಕರೆಯಂಶ ತುಂಬಾ ಹೆಚ್ಚಾಗುವುದಿಲ್ಲ. ಆದ್ದರಿಂದ ಕೆಸುವಿನ ಗೆಡ್ಡೆಯಿಂದ ಮಧುಮೇಹಿಗಳು ಕೂಡ ತಿನ್ನಬಹುದು ಎಂದು ಸಂಶೋಧನೆಗಳು ಹೇಳಿವೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap

ಹೃದಯದ ಕಾಯಿಲೆಯ ಅಪಾಯವನ್ನು ಕೂಡ ಕಡಿಮೆ ಮಾಡುತ್ತದೆ ಇದರಲ್ಲಿರುವ ನಾರಿನಂಶ ಹಾಗೂ ಪಿಷ್ಠದ ಅಂಶ ಹೃದಯ ಸಂಬಂಧಿ ಕಾಯಿಲೆಯ ಅಪಾಯವನ್ನು ಕಡಿಮೆ ಮಾಡುತ್ತದೆ. ಅಧಿಕ ನಾರಿನಂಶವಿರುವ ಆಹಾರವನ್ನು ತಿಂದಷ್ಟೂ ಹೃದಯ ಸಂಬಂಧಿ ಕಾಯಿಲೆಗಳು ಕಾಡುವುದು ಕಡಿಮೆ ಎಂದು ಸಂಶೋಧನೆಗಳು ಹೇಳಿವೆ.

ಒಂದು ಸಂಶೋಧನೆ ಪ್ರಕಾರ ದಿನದಲ್ಲಿ ಸೇವಿಸಬೇಕಾದ ನಾರಿನಂಶಕ್ಕಿಂತ 10ಗ್ರಾಂ ಅಧಿಕ ನಾರಿನಂಶದ ಆಹಾರ ತಿಂದರೆ ಹೃದಯ ಸಂಬಂಧಿ ಕಾಯಿಲೆ ಕಾಡುವುದು ಶೇ. 17ರಷ್ಟು ಕಡಿಮೆಯಾಗುತ್ತದೆ ಎಂದು ಹೇಳಿದೆ.1 ಕಪ್‌ನಷ್ಟು ಕೆಸುವಿನ ಗೆಡ್ಡೆ ಸೇವಿಸಿದರೆ 6ಗ್ರಾಂ ನಾರಿನಂಶ ದೊರೆಯುತ್ತದೆ ಅಂದರೆ ಆಲೂಗಡ್ಡೆಯಲ್ಲಿ ನಿರುವುದಕ್ಕಿಂತ ಎರಡು ಪಟ್ಟು ಅಧಿಕವಾಗಿದೆ. ಆದ್ದರಿಂದ ಇದು ಅತ್ಯುತ್ತಮವಾದ ನಾರಿನಂಶವಿರುವ ಆಹಾರವಾಗಿದೆ.

Related Post

Leave a Comment